ರಾಯಚೂರು | ಬಸ್ ನಿಲ್ಲಿಸಲು ವಿದ್ಯಾರ್ಥಿಗಳಿಂದ ಪ್ರತಿಭಟನೆ

ರಾಯಚೂರು ತಾಲ್ಲೂಕಿನ ತುಂಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಶಾಲೆ, ಕಾಲೇಜುಗಳಿಗೆ ಹೋಗುವುದಕ್ಕೆ ಕೆ ಕೆ ಆರ್ ಟಿ ಸಿ ಬಸ್ ನಿಲುಗಡೆ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡು ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ...

ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳ; ಕದ್ದ ಹಣದಲ್ಲಿ 20 ಮಕ್ಕಳ ಶಾಲಾ, ಕಾಲೇಜು ಶುಲ್ಕ ಕಟ್ಟಿದ್ದ!

ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಶುಲ್ಕ ಕಟ್ಟಿದ್ದ ಮನೆಗಳ್ಳನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೇಗೂರು ನಿವಾಸಿ ಶಿವು ಅಲಿಯಾಸ್ ಶಿವರಪ್ಪನ್ ಈ ಕಳ್ಳತನದ ಪ್ರಮುಖ ರೂವಾರಿ. ಈತ ತಾನು ವಾಸಿಸುತ್ತಿದ್ದ ಸ್ಥಳದಲ್ಲಿ...

ಜನಪ್ರಿಯ

ಟಾಟಾ ಸಮೂಹ ನಾಶಕ್ಕೆ ಯತ್ನ; ಉದ್ಯಮಿಗಳ ಮೌನದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಟಾಟಾ ಸಮೂಹದಲ್ಲಿ ನಡೆಯುತ್ತಿರುವ ಆಂತರಿಕ ಬಿಕ್ಕಟ್ಟಿನ ಬೆನ್ನಲ್ಲೇ, ಉಪ್ಪಿನಿಂದ ಹಿಡಿದು ಸಾಫ್ಟ್‌ವೇರ್‌ವರೆಗೆ...

ಕಳೆಗುಂದಿದ ದರಿಯಾ ದೌಲತ್: ಟಿಪ್ಪು ಅರಮನೆಯ ಮೂಲ ಸೌಂದರ್ಯ ಉಳಿಸುವ ಹೊಣೆ ಯಾರದ್ದು?

ನೂರಾರು ವರ್ಷಗಳ ಇತಿಹಾಸವನ್ನು ತನ್ನೊಳಗೆ ಹುದುಗಿಸಿಕೊಂಡಿರುವ ಐತಿಹಾಸಿಕ ಸ್ಮಾರಕವೊಂದು ಮೂಲ ಸೌಂದರ್ಯವನ್ನು...

ನ.20ರಿಂದ ದೆಹಲಿಯಲ್ಲಿ SCO ಸಭೆ; ಹದಗೆಟ್ಟಿರುವ ಸಂಬಂಧದ ನಡುವೆಯೇ ಪಾಕ್‌ ಸಚಿವರಿಗೆ ಭಾರತದ ಆಹ್ವಾನ

ಆಪರೇಷನ್ ಸಿಂಧೂರ್ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಸೇನಾ ಸಂಘರ್ಷ...

ಬೆಳಕಿಗೆ ತಕ್ಕಂತೆ ಬಣ್ಣ ಬದಲಿಸುವ 1,600 ವರ್ಷಗಳ ಹಳೆಯ ರೋಮನ್ ಕಪ್: ಪ್ರಾಚೀನ ತಂತ್ರಜ್ಞಾನ ಮರುಸೃಷ್ಟಿಸಿದ ವಿಜ್ಞಾನಿಗಳು

ಬೆಳಕು ಬಿದ್ದಾಗ ಹಸಿರು ಬಣ್ಣದಲ್ಲಿ ಮತ್ತು ಬೆಳಕು ಹಾಯ್ದಾಗ ಮಾಣಿಕ್ಯದಂತೆ ಕೆಂಪು...

Tag: ಶಾಲಾ