ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು ಮತ್ತು ಉನ್ನತಾಧಿಕಾರಿಗಳ ಎದುರು ತಮ್ಮ ಶಾಲೆಗಳಲ್ಲಿನ ಸಮಸ್ಯೆಗಳು ಮತ್ತು ಮೂಲಭೂತ ಸೌಕರ್ಯಗಳ ಕುರಿತು ಧ್ವನಿ ಎತ್ತಿದ್ದಾರೆ. ಇಂತಹದೊಂದು ಶ್ಲಾಘನೀಯ ಬೆಳವಣಿಗೆಯು...

ಚಿಕ್ಕಮಗಳೂರು | ಈದ್ ಮಿಲಾದ್: ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲು 

ಚಿಕ್ಕಮಗಳೂರು ನಗರದ MES ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಈದ್ ಮಿಲಾದ್ (Eid Milad) ಆಚರಣೆ ನಡೆಸದಂತೆ ಆಕ್ರೋಶ ವ್ಯಕ್ತಪಡಿಸಿದ್ದ ವ್ಯಕ್ತಿಗಳ ಮೇಲೆ ಎಫ್‌ಐಆರ್ ದಾಖಲಾಗಿದೆ. ನಡೆದಿದ್ದೇನು?ಚಿಕ್ಕಮಗಳೂರಿನ ಎಂಇಎಸ್ ಇಂಟರ್‌ನ್ಯಾಷನಲ್ ಪಬ್ಲಿಕ್...

ರಾಜ್ಯದ ಶಾಲೆಗಳಲ್ಲಿ ಮಕ್ಕಳ ದಾಖಲಾತಿ 4 ಲಕ್ಷದಷ್ಟು ಕುಸಿತ

ಕರ್ನಾಟಕದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಒಟ್ಟು ವಿದ್ಯಾರ್ಥಿ ದಾಖಲಾತಿ ಈ ಶೈಕ್ಷಣಿಕ ವರ್ಷದಲ್ಲಿ ಸುಮಾರು ನಾಲ್ಕು ಲಕ್ಷದಷ್ಟು ಕುಸಿದಿದೆ. 2025–26ನೇ ಸಾಲಿನಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಒಟ್ಟು 1,00,28,438 ವಿದ್ಯಾರ್ಥಿಗಳು...

ಹಾಸನ | ಉಚಿತ ಶಿಕ್ಷಣಕ್ಕಾಗಿ ಮಕ್ಕಳ ಮನೆ, ಕಲಿಕಾ ಕೇಂದ್ರ ಸ್ಥಾಪನೆ; ಶಾಸಕ ಎ. ಮಂಜು 

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ದೇವರಹಟ್ಟಿ ಫೌಂಡೇಶನ್ ಹಾಗೂ ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಎ. ಮಂಜು ಮಾತನಾಡಿ" ರೈತರು ಸಾಲ ಮಾಡಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ...

ರಾಯಚೂರು | ಶಾಲೆ ನವೀಕರಣಕ್ಕೆ ₹15 ಸಾವಿರ ಲಂಚ: ಡಿಡಿಪಿಐ ಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ನಗರದ ರಾಂಪೂರದಲ್ಲಿರುವ ವಿದ್ಯಾಜ್ಯೋತಿ ಶಾಲೆ ನವೀಕರಣ ಸಂಬಂಧ ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಡಿಡಿಪಿಐ (ಉಪ ನಿರ್ದೇಶಕರ ಸಾರ್ವಜನಿಕ ಶಿಕ್ಷಣ ಇಲಾಖೆ) ಕಚೇರಿಯ ಎಫ್‌ಡಿಸಿ (ಪ್ರಥಮ ದರ್ಜೆ ಸಹಾಯಕ) ಮಾಬಳೇಶ ಲೋಕಾಯುಕ್ತ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಶಾಲೆ