ಶಿವಮೊಗ್ಗ | ವಿವಿಧ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ

ಸ್ವತಃ ಶ್ರಮದಾನ ಮಾಡುವ ಮೂಲಕ ವಿವಿಧ ಕಾಮಗಾರಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ಇಂದು ಸೊರಬ ತಾಲೂಕಿನ ಹುರಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯೊಂದರ ಕಾಂಪೌಂಡ್ ಹಾಗೂ ಬಿಸಿಯೂಟ ತಯಾರಿಕಾ ಕೊಠಡಿ ನಿರ್ಮಾಣಕ್ಕೆ...

ಶಿವಮೊಗ್ಗ | ಮನರೇಗಾ ಯೋಜನೆಯಡಿ ಶ್ರಮದಾನ ಮಾಡಿರುವ ಸಚಿವ ಮಧು ಬಂಗಾರಪ್ಪ ಫೋಟೋ ವೈರಲ್

ಸಚಿವ ಮಧು ಬಂಗಾರಪ್ಪ ಮನರೇಗಾ ಯೋಜನೆಯಡಿ ಕಾರ್ಮಿಕರೊಂದಿಗೆ ಸೇರಿ ಶ್ರಮದಾನ ಮಾಡಿರುವ ಫೋಟೋವೊಂದು ವೈರಲ್‌ ಆಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ...

ರಾಯಚೂರು | ಪಬ್ಲಿಕ್ ಶಾಲೆ ತೆರೆಯುವ ಬಜೆಟ್ ಖಂಡಿಸಿ ಪ್ರತಿಭಟನೆ

ರಾಜ್ಯದಲ್ಲಿ 400 ಪಬ್ಲಿಕ್ (ಕೆಪಿಎಸ್) ಶಾಲೆಗಳನ್ನು ತೆರೆಯುವ ಕುರಿತು ನೀಡಿರುವ ಬಜೆಟ್ ಹೇಳಿಕೆ ವಿರೋಧಿಸಿ ರಾಯಚೂರು ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ವತಿಯಿಂದ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ಮಾ.7 ರಂದು...

ರಾಯಚೂರು | ಸರ್ಕಾರಿ ಶಾಲೆಗಳ ಗುಣಮಟ್ಟ ಶಿಕ್ಷಣ ಸೇರಿ ನಾನಾ ಬೇಡಿಕೆ ಈಡೇರಿಕೆಗೆ ಅನಿರ್ದಿಷ್ಟಾವಧಿ ಧರಣಿ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಮತ್ತು ರಕ್ತಹೀನತೆ ಹೋಗಲಾಡಿಸುವುದು, ದೇವದಾಸಿಯರ ಮರು ಸಮೀಕ್ಷೆ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...

ರಾಯಚೂರು | ಕತ್ತಲಾಗಿದ್ದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆ; ವಿದ್ಯುತ್‌ ಸಂಪರ್ಕ ಕಲ್ಪಿಸುತ್ತಿರುವ ಇಲಾಖೆ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಸುಮಾರು ಮೂರು ವರ್ಷಗಳಿಂದ ವಿದ್ಯುತ್ ವ್ಯವಸ್ಥೆಯಿಲ್ಲದ ಬುದ್ದಿನ್ನಿ ಸರ್ಕಾರಿ ಪ್ರೌಢಶಾಲೆಗೆ ಇದೀಗ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗುತ್ತಿದೆ. ಬುದ್ದಿನ್ನಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ವಿದ್ಯಾರ್ಥಿಗಳು...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಶಾಲೆ