ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ ಅವರ ಅಧಿಕಾರ ದುರುಪಯೋಗದ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಭೀಮ್ ಆರ್ಮಿ ದೇವದುರ್ಗ ತಾಲ್ಲೂಕಾಧ್ಯಕ್ಷ ವಿಶ್ವನಾಥ ಬಲ್ಲಿದೇವ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ ಎಂದು...
ದೇವದುರ್ಗ ಪಟ್ಟಣದಲ್ಲಿ ಹೊಸದಾಗಿ ನಿರ್ಮಿಸಿರುವ ಕೋರ್ಟ್ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರ ಹೆಸರನ್ನು ಉಲ್ಲೇಖಿಸದೇ ಬಿಡಲಾಗಿದ್ದು, ಸಭಾಧ್ಯಕ್ಷರಿಗೆ ಶಾಸಕಿ ಅಧಿಕೃತ ದೂರು ಸಲ್ಲಿಸಿದ್ದಾರೆ ಹಾಗೂ ಕಾರ್ಯಕರ್ತರು ಮತ್ತು ಅಭಿಮಾನಿಗಳಲ್ಲಿ...
ಮೈಸೂರು ದಸರಾದಲ್ಲಿ ಹೊಟ್ಟೆಪಾಡಿಗಾಗಿ ಬಲೂನ್ ಮಾರಲು ತೆರಳಿದ ಬಾಲಕಿಯನ್ನು ಅತ್ಯಾಚಾರಗೈದು ಕೊಲೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಶಾಸಕಿ ಕನೀಝ್ ಫಾತಿಮಾ ಆಗ್ರಹಿಸಿದ್ದಾರೆ.
ಈ ಸುದ್ದಿ ಕೇಳಿ ನನಗೆ ತೀವ್ರ ನೋವಾಗಿದೆ. ಜೀವನ ಸಾಗಿಸಲು...
ಶಿವಮೊಗ್ಗ, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲ್ಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿರುವುದು ಬಹಳ ಸಂತೋಷವನ್ನು ಉಂಟು ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ...
ಚಿಕ್ಕಮಗಳೂರು ತಾಲ್ಲೂಕಿನ ಅಂಬಳೆಯ ಎ.ಆರ್.ಕೃಷ್ಣಶಾಸ್ತ್ರಿ ಸಭಾ ಭವನದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಮೂಡಿಗೆರೆ ಕ್ಷೇತ್ರದ ನಯನ ಮೊಟ್ಟಮ್ಮ ಉದ್ಘಾಟಿಸಿದರು.
ಮೂಢನಂಬಿಕೆಯಿಂದ ದೂರ ಉಳಿದು ವೈಜ್ಞಾನಿಕವಾಗಿ ಚಿಂತನೆ ನಡೆಸಿ ಪೌಷ್ಟಿಕ ಆಹಾರ...