ಕೆಲ ಸಂಘಟನೆ ಮುಖಂಡರು ಮಾಹಿತಿ ಹಕ್ಕು ಕಾಯ್ದೆಯಲ್ಲಿ ಮಾಹಿತಿ ಕೇಳಿ ಬ್ಲಾಕ್ಮೇಲ್ ಮಾಡುತ್ತಿದ್ದಾರೆ. ಅವರೊಂದಿಗೆ ಸೇರಿಕೊಂಡು ಪತ್ರಕರ್ತರು ವರದಿ ಮಾಡುತ್ತಿದ್ದಾರೆ. ಹೀಗೆ ವರದಿ ಪ್ರಕಟಿಸಿದರೆ ಪತ್ರಕರ್ತರ ವಿರುದ್ಧ ನಾನೇ ಕೇಸ್ ದಾಖಲಿಸುತ್ತೇನೆಂದು ಪತ್ರಕರ್ತರ...
ಕನ್ನಡ ಸುಂದರ ಮತ್ತು ಸ್ವತಂತ್ರ ಭಾಷೆಯಾಗಿದೆ. ಕನ್ನಡ ರಕ್ಷಿಸಬೇಕಾದ ರಾಜ್ಯ ಸರ್ಕಾರದಿಂದಲೇ ಕನ್ನಡಕ್ಕೆ ಹಿನ್ನಡೆಯಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕನ್ನಡಪರ ಕೆಲಸಗಳು ವ್ಯವಸ್ಥಿತವಾಗಿ ನಡೆಯುತ್ತಿಲ್ಲ ಎಂದು ಔರಾದ್...
ಅತಿವೃಷ್ಟಿಯಿಂದ ಹಾನಿಗೀಡಾದ ಪ್ರತಿ ಎಕರೆಗೆ ₹25,000 ಬೆಳೆ ಹಾನಿ ಪರಿಹಾರ, ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಔರಾದ್ ಪಟ್ಟಣದಲ್ಲಿ ಶನಿವಾರ ಶಾಸಕ ಪ್ರಭು ಚವ್ಹಾಣ ನೇತ್ರತ್ವದಲ್ಲಿ ಬಿಜೆಪಿಯಿಂದ...
ಮಾಜಿ ಸಚಿವ, ಔರಾದ್ ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬರು ವಾಟ್ಸ್ಆ್ಯಪ್ ಸಂಖ್ಯೆಗೆ ಸಂದೇಶ ಕಳುಹಿಸಿ ₹30 ಸಾವಿರ ಹಣದ ಬೇಡಿಕೆ ಇಟ್ಟು, ಹಣ ಹಾಕದಿದ್ದರೆ ವಿಡಿಯೊ ಶೇರ್ ಮಾಡುವೆ...
ಬೀದರ್ ಜಿಲ್ಲೆಯ ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಮೂರು ದಿನಗಳಲ್ಲಿ ಸುರಿದ ಭಾರಿ ಮಳೆಯಿಂದ ಅತಿವೃಷ್ಟಿಯಾಗಿದ್ದು, ಕೆರೆ-ಕಟ್ಟೆಗಳು ಒಡೆದಿದ್ದು, ರಸ್ತೆ, ಸೇತುವೆ, ಜಾನುವಾರುಗಳು ಕೊಚ್ಚಿ ಹೋಗಿವೆ. ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು ಕ್ಷೇತ್ರಕ್ಕೆ...