ಶಿವಮೊಗ್ಗ | ಜಿಲ್ಲೆಯ ಐದು ಹೊಸ ವಸತಿ ವಿದ್ಯಾರ್ಥಿ ನಿಲಯವನ್ನು ಸದುಪಯೋಗಪಡೆಸಿಕೊಳ್ಳಿ;ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲೆಗೆ ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳು ಈ ನಿಲಯಗಳ ಪ್ರಯೋಜನ ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...

ಶಿವಮೊಗ್ಗ | ಅಪಾಯಕ್ಕೆ ಬಾಯ್ತೆರೆದಿರುವ ಸೇತುವೆ; ಸ್ಥಳೀಯ ಆಡಳಿತದ ವಿರುದ್ಧ ಜನಾಕ್ರೋಶ

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ನೆರಟೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕದ ಹೊಳೆ ಸಮೀಪದ ಬಿಸ್ನಳ್ಳಿ ಕಿರು ಸೇತುವೆಯ ದುಸ್ಥಿತಿಯ ಕಥೆ ಇದು. ಸಂಕದ ಹೊಳೆಯಿಂದ ಜಯಪುರಕ್ಕೆ ಹೋಗುವ ಒಳ ರಸ್ತೆಯಲ್ಲಿ(ಬಿಸ್ನಳ್ಳಿ, ಸರಳ ರಸ್ತೆ)...

ಶಿವಮೊಗ್ಗ | ಪಾಕ್ ಪರ ಸ್ಟೇಟಸ್ ಹಾಕಿದ ವ್ಯಕ್ತಿ ಮೇಲೆ ಸುಮೊಟೊ ಕೇಸ್ ದಾಖಲು

ಸೋಮವಾರ ಇಂದು ಬೆಳಗ್ಗೆ ಬಿಜೆಪಿ ಶಿವಮೊಗ್ಗ ನಗರ ಸಮಿತಿಯ ಸದಸ್ಯರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಎಸ್‌ಎನ್ ಚನ್ನಬಸಪ್ಪ ನಗರದ ಕೋಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ತಕ್ಷಣವೇ...

ಶಿವಮೊಗ್ಗ | ಸಾಗರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಂದ ಸಂತಸ;ಮಧು ಬಂಗಾರಪ್ಪ

ಸೋಮವಾರ ಸಾಗರ ತಾಲ್ಲೂಕು ಆಡಳಿತ ಸೌಧ ಕಟ್ಟಡದ ಮೂರನೇ ಮಹಡಿಯಲ್ಲಿ ಶೀಟ್ ಛಾವಣಿ ಹಾಗೂ ಇತರೆ ಮೂಲಭೂತ ಸೌಕರ್ಯ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ , ಪಟ್ಟಣದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು...

ಶಾಸಕ ಸ್ಥಾನದಿಂದ ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಅನರ್ಹ

ಅಕ್ರಮ ಗಣಿಗಾರಿಕೆ ನಡೆಸಿ ಸರ್ಕಾರದ ಬೊಕ್ಕಸಕ್ಕೆ 800 ಕೋಟಿ ರೂ.ಗಳಿಗೆ ಅಧಿಕ ನಷ್ಟ ಉಂಟು ಮಾಡಿದ್ದ ಪ್ರಕರಣದಲ್ಲಿ ಬಿಜೆಪಿ ನಾಯಕ ಜನಾರ್ದನ ರೆಡ್ಡಿಗೆ ಸಿಬಿಐ ಕೋರ್ಟ್‌ ಶಿಕ್ಷೆ ವಿಧಿಸಿದೆ. ಈ ಬೆನ್ಬಲ್ಲೇ ಶಾಸಕ‌...

ಜನಪ್ರಿಯ

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

Tag: ಶಾಸಕ