ಹೊಸನಗರ | ವಿದ್ಯುತ್ ಸಮಸ್ಯೆ ನೀಗಿಸಲು ಸೂಕ್ತ ಕ್ರಮ: ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯುತ್ ಸಮಸ್ಯೆ ನೀಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಹೊಸನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿರುವುದರಿಂದ ವಿದ್ಯುತ್ ಸಮಸ್ಯೆ ಸುಧಾರಿಸಿದೆ. ವಿಶೇಷವಾಗಿ ಹೊಸನಗರ ತಾಲೂಕಿನ ವಿದ್ಯುತ್ ಸಮಸ್ಯೆ ನೀಗಿಸಲು...

ವಿಜಯಪುರ | ಸಚಿವರ, ಶಾಸಕರ ವೇತನ ಭತ್ಯೆ ಹೆಚ್ಚಳ ಮಾಡಿರುವುದು ವಿಪರ್ಯಾಸದ ಸಂಗತಿ: ಭಗವಾನ ರೆಡ್ಡಿ

"ರಾಜ್ಯ ವಿಧಾನಸಭೆಯು ಸಚಿವರ, ಶಾಸಕರ, ಸಭಾಧ್ಯಕ್ಷರ ಮತ್ತು ಸಚೇತಕರ ವೇತನ ಮತ್ತು ಭತ್ಯೆಯನ್ನು ಹೆಚ್ಚಳ ಮಾಡುವ ಮಸೂದೆಯನ್ನು ಸರ್ವಾನುಮತದಿಂದ ಮಂಜೂರು ಮಾಡಿರುವುದು ಅತ್ಯಂತ ವಿಪರ್ಯಾಸದ ಸಂಗತಿ‌" ಎಂದು ಎಸ್‌ಯುಸಿಐ ಕಮ್ಯುನಿಸ್ಟದ ಪಕ್ಷದ ಜಿಲ್ಲಾ...

ಉತ್ತರ ಪ್ರದೇಶ ಶಾಸಕ ರಾಜಾ ಭಯ್ಯಾ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲು

ಉತ್ತರ ಪ್ರದೇಶದ ಕುಂದಾ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಪತ್ನಿ ಭನ್ವಿ ಸಿಂಗ್ ನೀಡಿದ ದೂರಿನ ಮೇರೆಗೆ ಕೌಟುಂಬಿಕ ದೌರ್ಜನ್ಯದ...

ಶಿವಮೊಗ್ಗ | ಮಾದಕ ದ್ರವ್ಯ ಮುಕ್ತ ಕರ್ನಾಟಕ ಧ್ಯೇಯ ವಾಕ್ಯದೊಂದಿಗೆ ಮ್ಯಾರಥಾನ್ ಓಟ

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಬೆಳಿಗ್ಗೆ ನಗರದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ 5ಕೆ ಮತ್ತು ಪುರುಷರಿಗಾಗಿ 10ಕೆ ಕರ್ನಾಟಕ ಸ್ಟೇಟ್‌ ಪೊಲೀಸ್‌ ರನ್‌-2025 ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ಪೊಲೀಸ್ ಓಟ–2024ರ...

ಹಾಸನ | ಅರಣ್ಯ ಅಧಿಕಾರಿಗಳಿಗೆ ನಿಂದನೆ; ಶಾಸಕ ಹೆಚ್ ಕೆ ಸುರೇಶ್ ವಿರುದ್ಧ ಕ್ರಮಕ್ಕೆ ಒತ್ತಾಯ

ಆನೆ ದಾಳಿಯಿಂದ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್ ಕೆ ಸುರೇಶ್, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದು, ಸಾರ್ವಜನಿಕವಾಗಿ ಬಟ್ಟೆಗಳನ್ನು ಬಿಚ್ಚಲಾಗುತ್ತದೆಂದು ಬೆದರಿಕೆ ಹಾಕಿದ್ದಾರೆ. ಇಂತಹ ಶಾಸಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು...

ಜನಪ್ರಿಯ

ಉತ್ತರ ಪ್ರದೇಶ ಚುನಾವಣೆ 2027: ಓವೈಸಿ-ಆಜಾದ್ ಮೈತ್ರಿ, ‘ಸಾಮಾಜಿಕ ಪರಿವರ್ತನಾ ಮೋರ್ಚಾ’ ಘೋಷಣೆ

ಮುಂಬರುವ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ...

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...

ಕೆಪಿಸಿಸಿಯಲ್ಲಿ ಗುಂಪುಗಾರಿಕೆಗೆ ಬ್ರೇಕ್; ಸಂದರ್ಶನ ನಡೆಸಿ 112 ಕಾರ್ಯದರ್ಶಿಗಳ ನೇಮಕ: ಬಿ ಕೆ ಹರಿಪ್ರಸಾದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ಸಂಘಟನೆಯನ್ನು ಪುನರ್‌ರಚಿಸಿ, ಬಲಪಡಿಸಲು ಹೊಸ ರೀತಿಯ...

ವಿಜಯಪುರ |ತಿಕೋಟಾದಲ್ಲಿ ರಾಜ್ಯಮಟ್ಟದ ವಿಜ್ಞಾನ ಜಾತ್ರೆಗೆ ಕ್ಷಣಗಣನೆ

ಗ್ರಾಮೀಣ ಭಾಗದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ, ಸಂಶೋಧನಾ ಮನೋಭಾವ ಹಾಗೂ ವೈಚಾರಿಕ...

Tag: ಶಾಸಕ