ಚಿಕ್ಕಮಗಳೂರು l ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಕರ ವಿರೋಧ

ಸರ್ಕಾರದ ಜಾತಿ ಗಣತಿ ಕಾರ್ಯಕ್ಕೆ ಶಿಕ್ಷಕರಿಂದಲೇ ವಿರೋಧ ವ್ಯಕ್ತ ಪಡಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ನಗರ ವ್ಯಾಪ್ತಿಯ ಡಿಸಿ ಕಚೇರಿ ಎದುರು ನಡೆದಿದೆ. ಜಾತಿ ಗಣತಿ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಲು...

ಶಿವಮೊಗ್ಗ | ಶಾಲಾ ಮಕ್ಕಳ ಸುರಕ್ಷತೆಗಾಗಿ ಸರ್ಕಾರದಿಂದ ಎಸ್​ಒಪಿ ಜಾರಿ ; ಶಿಕ್ಷಕರ ಕರ್ತವ್ಯಗಳೇನು ?

ಶಿವಮೊಗ್ಗ, ಇತ್ತೀಚೆಗೆ ಶಾಲೆಯಲ್ಲಿ ವಿದ್ಯಾರ್ಥಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣಗಳು ಶಿವಮೊಗ್ಗ ಹಾಗೂ ಬೆಳಗಾವಿ‌ ಜಿಲ್ಲೆಯಲ್ಲಿ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ರಾಜ್ಯದ ಎಲ್ಲಾ...

ಹೊಸನಗರ | ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸರಿಯಾಗಿ ಶಿಕ್ಷಕರು ಇಲ್ಲದೆ ; ವಿದ್ಯಾರ್ಥಿಗಳ ಪರದಾಟ

ಹೊಸನಗರದ ರಿಪ್ಪನ್‌ಪೇಟೆಯ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ದೈಹಿಕ ಶಿಕ್ಷಕರು ವರ್ಗಾವಣೆಗೊಂಡು ಮೂರು ವರ್ಷ ಕಳೆದರೂ, ಇನ್ನೂ ಶಿಕ್ಷಕರನ್ನು ನೇಮಕ ಮಾಡದ ಕಾರಣ ವಿದ್ಯಾರ್ಥಿಗಳು ತಮ್ಮ ಪಾಡಿಗೆ ತಾವೇ...

ಶಿವಮೊಗ್ಗ | ಸರ್ಕಾರಿ ಉರ್ದು ಶಾಲೆಯ ವಿದ್ಯಾರ್ಥಿಗಳಿಗೆ ಕೊಠಡಿಗಳ ನಿರ್ಮಿಸಿ ; ಪೋಷಕರು , ಎಸ್‌ ಡಿ ಎಂ ಸಿ , ವಿದ್ಯಾರ್ಥಿಗಳಿಂದ ಧರಣಿ ಸತ್ಯಾಗ್ರಹ

ಶಿವಮೊಗ್ಗ ಗ್ರಾಮಾಂತರದ ಆಯನೂರು/ಕೋ ಹಳ್ಳಿಯಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ವಿದ್ಯಾರ್ಥಿಗಳು sdmc ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪೋಷಕರು ಗ್ರಾಮಸ್ಥರು ಒಟ್ಟಾಗಿ ಧರಣಿ ಸತ್ಯಾಗ್ರಹ ಮಾಡಿದ್ದಾರೆ. ವಿಷಯ ಏನಂದರೆ ಈ...

ಹಾವೇರಿ | ಶಾಲೆಗೆ ಖುಷಿಯಿಂದ ಪ್ರವೇಶ ಮಾಡಿದ ವಿದ್ಯಾರ್ಥಿಗಳು

"ಕನ್ನಡ ಶಾಲೆಗಳು ಆರಂಭಗೊಂಡಿದ್ದು ವಿದ್ಯಾರ್ಥಿಗಳು ಶಾಲೆಗಳಿಗೆ ಅತ್ಯಂತ ಉತ್ಸಾಹ, ಖುಷಿಯಿಂದ ಶಾಲೆಗೆ ಬಂದಿದ್ದಾರೆ" ಎಂದು ಶಿಕ್ಷಕ ಮೌನೇಶ ಕರೆಮ್ಮನವರ ಹೇಳಿದರು. ಹಾವೇರಿ ಜಿಲ್ಲೆಯ ಹಾವೇರಿ ತಾಲ್ಲೂಕಿನ ಗುತ್ತಲ ಪಟ್ಟಣದ ಚಿದಂಬರ ನಗರದ ಸರಕಾರಿ ಕಿರಿಯ...

ಜನಪ್ರಿಯ

ಅಸ್ಸಾಂನ ಕಾಜಿರಂಗದಲ್ಲಿ ಭೀಕರ ರಸ್ತೆ ಅಪಘಾತ: 23 ಮಂದಿ ಸಾವು

ಕಂಟೇನರ್ ಟ್ರಕ್ ಮತ್ತು ಮಿನಿ ಬಸ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ...

ವಿಜಯಪುರ | ನ.15ರಂದು ಕೆಪಿಎಸ್‌ಸಿ ಪರೀಕ್ಷೆ; ಪಾರದರ್ಶಕತೆಗೆ ಆದ್ಯತೆ: ಡಿಸಿ ಆನಂದ್‌ ಕೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್‌ ಎ ಮತ್ತು...

ಪ್ರಧಾನಿ ಮೋದಿ ‘ದಿಮಾಗಿ ನಕ್ಸಲ್’ ರಾಹುಲ್ ಗಾಂಧಿಯವರೊಂದಿಗೆ ಚರ್ಚೆಗೆ ಏಕೆ ಹಿಂದೇಟು ಹಾಕುತ್ತಿದ್ದಾರೆ?

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ "ದಿಮಾಗಿ ನಕ್ಸಲ್" (ಬೌದ್ಧಿಕ ನಕ್ಸಲರು ಅಥವಾ...

ಕನ್ನಡ ಬೌದ್ಧಿಕ ಲೋಕದ ‘ಪರಸ್ಪರ ಮೆಚ್ಚುಗೆ ಸಮಾಜ’ಕ್ಕೆ ಸವಾಲಾಗಿದ್ದ ಕೆವಿಎನ್

ರಾಜಕೀಯ, ಸಂಸ್ಕೃತಿ, ಜನಪದ, ಭಾಷೆ, ಕಾವ್ಯ, ಸಾಹಿತ್ಯ, ಸಿನಿಮಾ ಹೀಗೆ ಯಾವುದೇ...

Tag: ಶಿಕ್ಷಕರು