ಎಲ್ಲಾ ವೃತ್ತಿಗಿಂತ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠ ಹಾಗೂ ಪವಿತ್ರವಾಗಿದೆ. ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಅನುಗುಣವಾಗಿ ಶಿಕ್ಷಕರು ಗುಣಮಟ್ಟ ಶಿಕ್ಷಣ ನೀಡಲು ಮುಂದಾಗಬೇಕು ಎಂದು ತಡೋಳಾ ಹಿರೇಮಠ ಸಂಸ್ಥೆಯ ಪೀಠಾಧಿಪತಿ ರಾಜೇಶ್ವರ ಶಿವಾಚಾರ್ಯ...
ನಾವು ಗುರುಗಳಿಗೆ ಗೌರವ ನೀಡಿದಷ್ಟು ನಮ್ಮ ಗೌರವವು ಕೂಡ ಹೆಚ್ಚಾಗುತ್ತಾ ಹೋಗುತ್ತದೆ. ನಾವು ಈ ಹಂತಕ್ಕೆ ಬೆಳೆಯಲು ಅವರುಗಳೇ ಕಾರಣ ಎಂದು ರಾಮನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಬಿ.ಟಿ.ದಿನೇಶ್ ಬಿಳಗುಂಬ...
ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನವನ್ನಷ್ಟೇ ಅಲ್ಲದೆ, ಜೀವನದ ಪಾಠಗಳನ್ನೂ ಕಲಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ...
ಉತ್ತಮ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದ್ದು, ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಜ್ಞಾನ ಸಂಪತ್ತನ್ನು ಪಡೆದು ಉತ್ತಮ ನಾಗರಿಕರಾಗಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸಲಹೆ ನೀಡಿದರು.
ಕೋಲಾರ...
ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು. ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ...