ಬೆಳಗಾವಿ | ಅಂಗನವಾಡಿಗೆ ನುಗ್ಗಿ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ

ಕಾಮುಕನೊಬ್ಬ ಅಂಗನವಾಡಿಗೆ ನುಗ್ಗಿ ಶಿಕ್ಷಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ಆರೋಪಿಯನ್ನು ಅದೇ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದ ಮಹಿಳೆಯ ಪತಿ ಸಿದ್ರಾಯಿ ಕರ್ಲಟ್ಟಿ...

ಕಪಾಳಕ್ಕೆ ಹೊಡೆದ ಶಿಕ್ಷಕಿ; ಮೆದುಳು ಗಾಯಗೊಂಡು 9 ವರ್ಷದ ಬಾಲಕಿ ಸಾವು

ಟ್ಯೂಷನ್‌ನಲ್ಲಿ ಶಿಕ್ಷಕಿಯೊಬ್ಬರು ಕಪಾಳಕ್ಕೆ ಹೊಡೆದ ಪರಿಣಾಮ, ವಿದ್ಯಾರ್ಥಿನಿಯ ಮೆದುಳಿಗೆ ತೀವ್ರವಾಗಿ ಪೆಟ್ಟಾಗಿದ್ದು, ಆಕೆ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಮುಂಬೈ ಬಳಿಯ ನಲ್ಲಸೊಪಾರದಲ್ಲಿ ನಡೆದಿದೆ. ಅಕ್ಟೋಬರ್ 5ರಂದು ಟ್ಯೂಷನ್‌ನಲ್ಲಿ 8 ವರ್ಷದ ಬಾಲಕಿ ದೀಪಿಕಾಗೆ...

ಮಂಡ್ಯ | ಕಾಣೆಯಾಗಿದ್ದ ಖಾಸಗಿ ಶಾಲೆ ಶಿಕ್ಷಕಿ ಶವವಾಗಿ ಪತ್ತೆ

ಕಾಣೆಯಾಗಿದ್ದ ಖಾಸಗಿ ಶಾಲೆ ಶಿಕ್ಷಕಿಯೊಬ್ಬರು ಶವವಾಗಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಅವರು ಜನವರಿ 20ರಿಂದ ಕಾಣೆಯಾಗಿದ್ದರು ಎಂದು ತಿಳಿದುಬಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿಯ ದೀಪಿಕಾ ಮೃತ ದುರ್ದೈವಿ ಎಂದು ವರದಿಯಾಗಿದೆ. ಅವರ...

ಬೆಂಗಳೂರು | ಹೋಂ ವರ್ಕ್‌ ಮಾಡದಿದ್ದಕ್ಕೆ ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಶಿಕ್ಷಕಿ

ನೀಡಿದ ಹೋಮ್‌ವರ್ಕ್‌ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಫರ್ದೀನ್ ಹಲ್ಲೆಗೊಳಗಾದ ವಿದ್ಯಾರ್ಥಿ. ಬೆಂಗಳೂರಿನ ಲಾರ್ಡ್ಸ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದಾನೆ....

ಬೆಂಗಳೂರು | 24 ವರ್ಷದ ಶಿಕ್ಷಕಿಯನ್ನು ಪ್ರೀತಿಸಿದ 17 ವರ್ಷದ ಬಾಲಕ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ಅಪ್ರಾಪ್ತ ಬಾಲಕ 24 ವರ್ಷದ ಶಿಕ್ಷಕಿಯನ್ನು ಪ್ರೀತಿ ಮಾಡಿದ ಕಾರಣಕ್ಕೆ ಹಲ್ಲೆಗೊಳಗಾಗಿ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಪ್ರಥಮ ಪಿಯುಸಿ...

ಜನಪ್ರಿಯ

‘ಕನ್ನಡದೂರು’ ಜಾತ್ರೆಗೆ ಮುಖ್ಯಮಂತ್ರಿಗಳಿಗೆ ಆಹ್ವಾನ

ನಾಡಿನ ಏಕೀಕರಣದ ಆಶಯವನ್ನು ಸಾರುವ ಉದ್ದೇಶದಿಂದ 'ನಾವು ದ್ರಾವಿಡ ಕನ್ನಡಿಗರು' ಚಳುವಳಿಯ...

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಒಂದು ವಾರದೊಳಗೆ ರೈತರಿಗೆ ಸಾಲ ಮಂಜೂರು ಮಾಡದಿದ್ದರೆ ಹೋರಾಟ: ಹೊಸೂರ್ ಕುಮಾರ್

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ...

Tag: ಶಿಕ್ಷಕಿ