ರಾಯಚೂರು | ಶಿಕ್ಷಣ ಸುಧಾರಣೆಗೆ ವಿಷಯವಾರು ಶಿಕ್ಷಕರ ನೇಮಕಕ್ಕೆ ಪ್ರತಿಭಟನೆ

ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಜುಲೈ ತಿಂಗಳಿನಲ್ಲಿಯೇ ಪೂರ್ಣ ಪ್ರಮಾಣದಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್...

24 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಾಲಾ ಶಿಕ್ಷಕನ ಬಂಧನ

ಸರ್ಕಾರಿ ಶಾಲೆಯಲ್ಲಿ 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಾಲಾ ಶಿಕ್ಷಕನನ್ನು ಬಂಧಿಸಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಲೈಂಗಿಕ ಕಿರುಕುಳ ಸಮಿತಿ ಸಭೆಯಲ್ಲಿ ವಿದ್ಯಾರ್ಥಿನಿಯರು ಗಣಿತ ಶಿಕ್ಷಕನ ವಿರುದ್ಧ...

ರಾಯಚೂರು |ಶಿಕ್ಷಕರಿಗೆ ಸರಳತೆ ಮುಖ್ಯ; ತಾಯರಾಜ್

ಮಕ್ಕಳಿಗೆ ಶಿಕ್ಷಣವನ್ನು ಕಲಿಸುವುದರ ಜೊತೆಯಲ್ಲಿ ಸಂಸ್ಕಾರವನ್ನು ಕಲಿಸುವ ಹಾಗೂ ಸರಳತೆಯಿಂದ ಕಾರ್ಯ ನಿರ್ವಹಿಸುವ ಶಿಕ್ಷಕನು ಉತ್ತಮ ಶಿಕ್ಷಕವೆನೆಸಿಕೊಳ್ಳುತ್ತಾನೆ ಎಂದು ರಾಯಚೂರು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತು ಅದ್ಯಕ್ಷರು ಹಾಗೂ ಸಹ ಶಿಕ್ಷಕರಾದ ತಾಯರಾಜ್...

ರಾಯಚೂರು | ಶಾಲೆಗಳಲ್ಲಿ ಶಿಕ್ಷಕರೇ ಇಲ್ಲದೆ ಶೂನ್ಯ ಶಾಲೆಗಳಾಗಿ ಮಾರ್ಪಟ್ಟಿವೆ; ಹಫೀಜುಲ್ಲ

ಕಲ್ಯಾಣ ಕರ್ನಾಟಕದ ಶಾಲೆಗಳ ಅವ್ಯವಸ್ಥೆಯಿಂದ ಶಾಲೆಯಿಂದ ಮಕ್ಕಳು ಹೊರಗುಳಿಸುವ ಸಂಖ್ಯೆ ಹೆಚ್ಚುತ್ತಲಿದೆ. ಶಿಕ್ಷಕರ ಕೊರತೆಯಿಂದ ಶೂನ್ಯ ಶಾಲೆಗಳಾಗಿ ಅನೇಕ ಶಾಲೆಗಳನ್ನು ಮುಚ್ಚುವ ಕಾರ್ಯ ಸರ್ಕಾರವೇ ಮಾಡುತ್ತಿದೆ ಎಂದು ಶಿಕ್ಷಣ ಪ್ರೇಮಿ ಹಾಗೂ ಭಾರತ...

ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಶಿಕ್ಷಕ ಅಮಾನತು

ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿರುವ ಘಟನೆ ಮಧ್ಯಪ್ರದೇಶದ ಕತ್ನಿ ಜಿಲ್ಲೆಯಲ್ಲಿ ನಡೆದಿದೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಆರೋಪಿ ಶಿಕ್ಷಕನನ್ನು...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಶಿಕ್ಷಕ