ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಚಿಂಚೋಳಿ ತಾಲ್ಲೂಕಿನ ಶೇರಿಭಿಕನಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗುರುರಾಜ ಕುಲಕರ್ಣಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಲಕ್ಷ್ಮಯ್ಯ ಅಮಾನತುಗೊಳಿಸಿದ್ದಾರೆ.
ಸಿಗರೇಟು ಸೇವಿಸುತ್ತ ಶಿಕ್ಷಕ ಅಸಭ್ಯವಾಗಿ ವರ್ತಿಸಿ,...
ಚಾಮರಾಜನಗರ ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪ್ರಾಂಶುಪಾಲರಿಗೆ 'ಪ್ರಾಣಸಖಿ' ಯೋಜನೆ ಕುರಿತ ಕಾರ್ಯಗಾರ ಆಯೋಜಿತವಾಗಿತ್ತು.
ಶಿಕ್ಷಣ ಸಂಸ್ಥೆಗಳಲ್ಲಿ ಹದಿ ಹರೆಯದ ಹೆಣ್ಣು ಮಕ್ಕಳ ಸಮಗ್ರ ಆರೋಗ್ಯ, ಜಾಗೃತಿ, ಮಾರ್ಗದರ್ಶನ,...
ಕೊಡಗು ಜಿಲ್ಲೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾಗಿ (ಡಿಡಿಪಿಐ) ಬಸವರಾಜುರವರು ಸೋಮವಾರ ಅಧಿಕಾರ ಸ್ವೀಕರಿಸಿ ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸುವುದಾಗಿ ಹೇಳಿದರು.
ಮಡಿಕೇರಿ ನಗರದ ಡಿಡಿಪಿಐ ಕಛೇರಿಯಲ್ಲಿ ನಿರ್ಗಮಿತ ಡಿಡಿಪಿಐ...
ಜಿಲ್ಲಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ವಿಧ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಆ.29) ರಂದು ಶುಕ್ರವಾರ ರಜೆ ಘೋಷಿಸಲಾಗಿದೆ.
ತೀವ್ರವಾಗಿ ಮಳೆಯಾಗುತ್ತಿದ್ದು, ಹೆಚ್ಚಿನ...
ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಅಗ್ರಹಿಸಿ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮೈಸೂರಿನ ಹಳೆ ಡಿಸಿ ಕಚೇರಿ ಎದರು ಪ್ರತಿಭಟನೆ ನಡೆಸಿದರು.
ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ ಮಾತನಾಡಿ "ರಾಜ್ಯಾದ್ಯಂತ ಪದವಿ ತರಗತಿಗಳು...