ತುಮಕೂರು | ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧುಬಂಗಾರಪ್ಪ

 ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು...

ಬೀದರ್‌ | ಡಿಡಿಪಿಐ, ಬಿಇಒ ನಿರ್ಲಕ್ಷ್ಯದಿಂದ ಔರಾದ್‌ ತಾಲ್ಲೂಕಿನ ಶಿಕ್ಷಣದ ಗುಣಮಟ್ಟ ಕುಸಿತ : ಶಾಸಕ ಪ್ರಭು ಚವ್ಹಾಣ

ಬೀದರ್‌ ಜಿಲ್ಲೆಗೆ ಡಿಡಿಪಿಐ ಬಂದು ಎರಡು ವರ್ಷವಾಯ್ತು, ನಾನು ಇಲ್ಲಿಯವರೆಗೆ ಅವರ ಮುಖ ನೋಡಿಲ್ಲ. ಅವರು ತಾಲ್ಲೂಕಿಗೆ ಒಮ್ಮೆಯೂ ಭೇಟಿ ನೀಡಿಲ್ಲ, ಸಭೆ ನಡೆಸಿಲ್ಲ. ಶಿಕ್ಷಣ ಸುಧಾರಣೆ ಕುರಿತು ಅನೇಕ ಬಾರಿ...

ಬೀದರ್ | ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಬರುತ್ತಿಲ್ಲ : ಶಾಸಕ ಪ್ರಭು ಚವ್ಹಾಣ

ಔರಾದ್ ಕ್ಷೇತ್ರದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸರಿಯಾಗಿ ಓದಲು ಬರುತ್ತಿಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಹೀಗಾದರೆ ಶಿಕ್ಷಣ ಸುಧಾರಣೆ ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅಸಮಾಧಾನ ವ್ಯಕ್ತಪಡಿಸಿದರು. ಔರಾದ್ ಪಟ್ಟಣದ...

ಚಿಕ್ಕಮಗಳೂರು | ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ದೇವೇಂದ್ರ ಅಮಾನತು

ಚಿಕ್ಕಮಗಳೂರು ಜಿಲ್ಲೆಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ದೇವೇಂದ್ರ ಅವರನ್ನು ಅಮಾನತುಗೊಳಿಸಿ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಳೆದ ಸರ್ಕಾರಿ ನೌಕರರ ಚುನಾವಣೆ ವೇಳೆ ವಿಧಾನಪರಿಷತ್‌ ಸದಸ್ಯ ಭೋಜೇಗೌಡ...

ಈ ದಿನ ಸಂಪಾದಕೀಯ | ಶಾಸಕರಿಗೆ ಸರ್ಕಾರಿ ಶಾಲೆಗಳ ಉಸ್ತುವಾರಿ ಕೂಡದು; ಶಾಲೆಗಳನ್ನು ಏನು ಮಾಡಲು ಹೊರಟಿದೆ ಸರ್ಕಾರ?

ಎಸ್‌ಡಿಎಂಸಿಗಳು ಸರಿಯಾಗಿ ಕೆಲಸ ಮಾಡದಿದ್ದರೆ ಅವುಗಳನ್ನು ಸರಿಪಡಿಸಬೇಕು. ಆದರೆ ನೆಗಡಿಯಿಂದ ಬಿಡಿಸಿಕೊಳ್ಳಲು ಮೂಗು ಕೊಯ್ದುಕೊಳ್ಳಬಾರದು. ಎಸ್‌ಡಿಎಂಸಿಗಳನ್ನು ಬಂದ್ ಮಾಡಿ ಶಾಲೆಗಳನ್ನು ಪುಢಾರಿಗಳ ಸುಪರ್ದಿಗೆ ಒಪ್ಪಿಸಿದರೆ ಅವು ರಾಜಕೀಯ ಅಂಗಳಗಳಾಗುವ ಸಾಧ್ಯತೆಯಿದೆ ಎಂಬ ಆತಂಕ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ಶಿಕ್ಷಣ ಇಲಾಖೆ