ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸುವುದಷ್ಟೇ ಅಲ್ಲ. ಶಿಕ್ಷಣದ ನಿಜವಾದ ಉದ್ದೇಶ ಮಗುವಿನ ಜ್ಞಾನ, ಚಿಂತನಾ ಶಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಪ್ರಜ್ಞೆ...

ಶಿರಸಿ | ಹೊರಗುತ್ತಿಗೆ ನೌಕರರ ಸೇವೆ ಮುಂದುವರಿಸಲು ಒತ್ತಾಯ; ಜಿಲ್ಲಾಧಿಕಾರಿಗೆ ಮನವಿ

ಶಿರಸಿ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸುಮಾರು 1,000 ಹೊರಗುತ್ತಿಗೆ ನೌಕರರನ್ನು ಅಕ್ಟೋಬರ್ 31ರಿಂದ ಸೇವೆಯಿಂದ ಬಿಡುಗಡೆಗೊಳಿಸುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ...

ಕುಮಟಾ | ಖೋ-ಖೋದಲ್ಲಿ ಸತತ 5ನೇ ಬಾರಿ ವಿಭಾಗ ಮಟ್ಟಕ್ಕೆ ಆಯ್ಕೆ; 3 ಕಿ.ಮೀ. ನಡಿಗೆಯಲ್ಲಿ ವಿನುತಾ ರಾಜ್ಯ ಮಟ್ಟಕ್ಕೆ

ಕುಮಟಾ: ಭಟ್ಕಳದಲ್ಲಿ ನಡೆದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕುಮಟಾ ತಾಲೂಕಿನ ಊರಕೇರಿಯ ಎನ್.ಎಸ್.ಎಸ್. ಸೊಸೈಟಿ (ರಿ.) ಶ್ರೀರಾಮನಾಥ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಕ್ರೀಡಾ ಸಾಧನೆ ಮಾಡಿದ್ದಾರೆ. ಹುಡುಗಿಯರ ಖೋ-ಖೋ ತಂಡವು ಜಿಲ್ಲಾ...

ಶಾಲಾ ದಾಖಲೆ ಪರಿಶೀಲಿಸಿ; ತಿದ್ದುಪಡಿಗೆ ಶಾಲೆ-BEO ಹಂತದವರೆಗೆ ಇರುವ ಮಾರ್ಗವೇನು?

ಇವತ್ತಿನ ದಿನಮಾನದಲ್ಲಿ ಯಾವುದೇ ವಿಷಯವನ್ನು ಕೇವಲ ಮಾತಿನ ಮೂಲಕ ಸಾಬೀತುಪಡಿಸುವುದು ಕಷ್ಟ. ಪ್ರತಿಯೊಂದು ಮಾಹಿತಿಗೂ ದಾಖಲೆ, ದಾಖಲೆಗಳಿಗೆ ಮತ್ತೊಂದು ದಾಖಲೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ವ್ಯಕ್ತಿಯ ಹೆಸರು, ತಂದೆ-ತಾಯಿಯ ಹೆಸರು, ಜನ್ಮ ದಿನಾಂಕ,...

ಶಾಲಾ ಸಮಯ ಬೆಳಗಿನ ಜಾವಕ್ಕೆ ಶಿಫ್ಟ್‌? ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಕಾರಣ – ಸರ್ಕಾರ ಚಿಂತನೆ

​ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಶೀಘ್ರವೇ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ನಗರದ ರಸ್ತೆಗಳಲ್ಲಿ ವಾಹನಗಳ ಒತ್ತಡ ಕಡಿಮೆ ಮಾಡುವ ಮತ್ತು ವಿದ್ಯಾರ್ಥಿಗಳ ಸುಮಗವಾಗಿ ಶಾಲೆಗೆ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ಶಿಕ್ಷಣ ಇಲಾಖೆ