ಮಧ್ಯಪ್ರದೇಶ | ಹಿಜಾಬ್ ವಿವಾದಕ್ಕೆ ಶಾಲೆಯೊಂದು ಬಲಿ; ಮೂವರು ಶಿಕ್ಷಕರ ಬಂಧನ

ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಒತ್ತಾಯಿಸಲಾಗಿದೆ ಎಂಬ ಆರೋಪದ ಮೇಲೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಶಾಲೆಯೊಂದರ ಮಾನ್ಯತೆಯನ್ನು ರದ್ದುಪಡಿಸಲಾಗಿದೆ. ಅಲ್ಲದೆ, ಶಾಲೆಯ ಪ್ರಾಂಶುಪಾಲರು ಸೇರಿದಂತೆ ಮೂವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮೇ...

ಪಠ್ಯ ಪರಿಷ್ಕರಣೆಯ ಧಾವಂತ ಏಕೆ, ಋಣ ತೀರಿಸಲಿಕ್ಕಾಗಿಯೇ: ಸುನಿಲ್‌ ಕುಮಾರ್‌ ಪ್ರಶ್ನೆ

ವಿದ್ಯಾರ್ಥಿ ಹಾಗೂ ಶಿಕ್ಷಕರ ಸಮಸ್ಯೆ ಮೊದಲು ಅರ್ಥ ಮಾಡಿಕೊಳ್ಳಿ ಋಣ ಸಂದಾಯಕ್ಕೆ ಶಿಕ್ಷಣದಲ್ಲಿ ಗುಲಾಮಿ ಚಿಂತನೆ ತುರುಕುತ್ತೀರಾ? ಪಠ್ಯ ಪರಿಷ್ಕರಣೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗಿರುವ ಧಾವಂತ ನೋಡಿದರೆ ಶಿಕ್ಷಣ ಇಲಾಖೆಯನ್ನು ಮೂರನೇ ವ್ಯಕ್ತಿಗಳು...

ಎಲ್‌ಕೆಜಿ ಪ್ರವೇಶ | ನಾಲ್ಕು ವರ್ಷ ವಯಸ್ಸು ಕಡ್ಡಾಯ

ಒಂದನೇ ತರಗತಿ ದಾಖಲಾತಿಗೆ ಆರು ವರ್ಷ ತುಂಬಿರಬೇಕು ಶಿಕ್ಷಣ ಇಲಾಖೆಯ ನಿಯಮ ಅವೈಜ್ಞಾನಿಕ; ಪೋಷಕರ ಆಕ್ಷೇಪ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನಾಲ್ಕು ವರ್ಷ ತುಂಬಿದ ಮಕ್ಕಳು ಮಾತ್ರ ಶಿಶಿವಿಹಾರ (ಎಲ್‌ಕೆಜಿ) ಸೇರಲು ಅರ್ಹರು ಎಂದು ರಾಜ್ಯ ಶಿಕ್ಷಣ...

ಮೇ 25ರೊಳಗೆ ಅನಧಿಕೃತ ಶಾಲೆಗಳ ಮುಚ್ಚಲು ಸೂಚನೆ

1,316 ಅನಧಿಕೃತ ಶಾಲೆಗಳ ಪತ್ತೆ ಹಚ್ಚಿರುವ ಶಿಕ್ಷಣ ಇಲಾಖೆ ಅನಧಿಕೃತ ಶಾಲೆಗಳಿಂದ ಮಕ್ಕಳ ಭವಿಷ್ಯಕ್ಕೆ ಕುತ್ತು ರಾಜ್ಯದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಶಾಲೆಗಳನ್ನು ಮೇ 25ರೊಳಗೆ ಮುಚ್ಚಿಸಬೇಕು. ಈ ಕುರಿತು ವರದಿಯನ್ನು ಸಲ್ಲಿಸಬೇಕು ಎಂದು ಶಿಕ್ಷಣ...

ಜನಪ್ರಿಯ

ಸಾವಿರಾರು ಮಕ್ಕಳಿಗೆ ಅಕ್ಷರದ ಬೆಳಕು ನೀಡಿದ ಶಾಲೆಯಲ್ಲಿ ಈಗ ಕೇವಲ 10 ವಿದ್ಯಾರ್ಥಿಗಳು!

ಇನ್ನೇನು ನಾಲ್ಕು ವರ್ಷ ಕಳೆದರೆ ಶತಮಾನೋತ್ಸವದ ಸಂಭ್ರಮ ಆಚರಿಸಬೇಕಿದ್ದ ಉಡುಪಿಯ ನೇಜಾರು...

ರಾಯಚೂರು | ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರಕ್ಕೆ 873 ಕೋಟಿ ರೂ. ಅನುದಾನ: ಸಚಿವ ಅಜಯ್ ಧರ್ಮಸಿಂಗ್

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಹಾಗೂ ರಾಜ್ಯ ಆರೋಗ್ಯ...

ಮಂಡ್ಯ: ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಕೆಗೆ ಡಿಸಿ ಕುಮಾರ ಸೂಚನೆ

ರೈತರ ಜಮೀನಿಗೆ ಹಾನಿಯಾಗದಂತೆ ವಿದ್ಯುತ್‌ ಟವರ್‌ ಅಳವಡಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಕುಮಾರ್‌...

ಬಳ್ಳಾರಿ ಜೈಲಿನಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಪರಾರಿ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಯೊಬ್ಬ ಬಳ್ಳಾರಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ...

Tag: ಶಿಕ್ಷಣ ಇಲಾಖೆ