ಇತ್ತೀಚಿನ ವರ್ಷಗಳಲ್ಲಿ, ಶಾಲಾ ಮಟ್ಟದಲ್ಲಿ ಕನ್ನಡ ಮಾಧ್ಯಮವನ್ನು ಆಯ್ಕೆ ಮಾಡಿಕೊಳ್ಳುವುದಿರಲಿ, ಕನಿಷ್ಠ ಕನ್ನಡವನ್ನು ಪ್ರಥಮ ಭಾಷೆಯಾಗಿ ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಸಂಖ್ಯೆ ಕುಸಿಯುತ್ತಿದೆ. ಜೊತೆಗೆ, ಕನ್ನಡವನ್ನು ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಯನ್ನಾಗಿ...
ಎಸ್ಎಸ್ಎಲ್ಸಿ ಪರೀಕ್ಷಾ ಪ್ರಾಧಿಕಾರದ ನಿರ್ಲಕ್ಷ್ಯದ ಎಡವಟ್ಟಿನಿಂದಾಗಿ, ಅಂಧ ವಿದ್ಯಾರ್ಥಿನಿಯೊಬ್ಬಳು ಎಲ್ಲಾ ಪರೀಕ್ಷೆಗಳಿಗೆ ಹಾಜರಾಗಿದ್ದರೂ ಸಮಾಜ ವಿಜ್ಞಾನ ಪರೀಕ್ಷೆಗೆ ಗೈರುಹಾಜರಾಗಿದ್ದಾಳೆ ಎಂದು ನಮೂದಿಸಿ ಫೇಲ್ ಮಾಡಿರುವ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಜಿಲ್ಲೆಗಳ ರ್ಯಾಂಕ್ ಪಟ್ಟಿಯಲ್ಲಿ ಬೀದರ್ ಜಿಲ್ಲೆ ಮೂರು ಸ್ಥಾನ ಮೇಲಕ್ಕೇರಿದೆ.ಈ ಬಾರಿ ಜಿಲ್ಲೆಗೆ ಒಟ್ಟು ಶೇ 92.18ರಷ್ಟು ಫಲಿತಾಂಶ ಬಂದಿದೆ.
ಈ ಬಾರಿ ಬೀದರ್...
ಎಸ್ಎಸ್ಎಲ್ಸಿ (SSLC) 2026ರ ಫಲಿತಾಂಶವು ನಾಳೆ (ಏಪ್ರಿಲ್ 23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆಯು ಮಾಹಿತಿ ನೀಡಿದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್ಸೈಟ್ಗಳಾದ karresults.nic.in ಮತ್ತು kseab.karnataka.gov.in...
ಉತ್ತರ ಕನ್ನಡ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ಗರ್ಭಕಂಠದ ಕ್ಯಾನ್ಸರ್ ಅನ್ನು ತಡೆಗಟ್ಟುವ ನಿಟ್ಟಿನಲ್ಲಿ 14 ರಿಂದ 15 ವರ್ಷದೊಳಗಿನ ಎಲ್ಲಾ ಅರ್ಹ ಹೆಣ್ಣುಮಕ್ಕಳಿಗೆ ಹೆಚ್.ಪಿ.ವಿ. (HPV) ಲಸಿಕೆಯನ್ನು ಕಡ್ಡಾಯವಾಗಿ ನೀಡುವಂತೆ ಜಿಲ್ಲಾಧಿಕಾರಿ ಕೆ....