ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ರೈತ ಸಂಘದ ಮುಖಂಡರು ಕರ್ನಾಟಕ ರಾಜ್ಯದ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ 1295ಕಿಮೀ ಪಾದಯಾತ್ರೆ ನಡೆಸಲು...
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇನ್ನು ಮುಂದೆ ಎಸ್ಎಸ್ಎಲ್ಸಿ ಪರೀಕ್ಷೆಗಳಲ್ಲಿ ‘ತೃತೀಯ ಭಾಷೆ’ಯನ್ನು ಗ್ರೇಡಿಂಗ್ ವ್ಯವಸ್ಥೆಗೆ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಬರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ...
ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ಕ್ಷೇತ್ರದ ಶಾಸಕರಾದ ಹೆಚ್.ಟಿ. ಮಂಜು ತಮ್ಮ ಹುಟ್ಟೂರಿನಲ್ಲಿ ದಾಖಲಾತಿ ಇಲ್ಲದೆ ಮುಚ್ಚಿಹೋಗಿದ್ದ ಸರ್ಕಾರಿ ಶಾಲೆಯನ್ನು ಪುನರ್ ಆರಂಭಿಸಲು ತಮ್ಮದೇ ಖಾಸಗಿ ಶಾಲೆಯನ್ನು ಮುಚ್ಚಿ ಅಲ್ಲಿದ್ದ ಮಕ್ಕಳನ್ನೆಲ್ಲ ಸರ್ಕಾರಿ ಶಾಲೆಗೆ...
ಇಂಡಿಯಾ ಫೌಂಡೇಶನ್ ಫಾರ್ ದಿ ಆರ್ಟ್ಸ್ ಬೆಂಗಳೂರು ಕಲಿ-ಕಲಿಸು ಯೋಜನೆಯ ಭಾಗವಾಗಿ ಮಕ್ಕಳಿಗೆ ನೀಲಗಾರರ ಸಮುದಾಯದ ಕಲಾ ಅಂತರ್ಗತ ಕಲಿಕೆ ಕಾರ್ಯಕ್ರಮದ ಸಮಾರೋಪ ಸಮಾರಂಭ ಚಿಕ್ಕ ಹುಣಸೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...