ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ...
ಜಿಲ್ಲೆಯಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕು ಜುಲೈ ತಿಂಗಳಿನಲ್ಲಿಯೇ ಪೂರ್ಣ ಪ್ರಮಾಣದಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯಿಂದ ನಗರದ ಡಾ.ಬಿ.ಆರ್ ಅಂಬೇಡ್ಕರ್...
ಒಂದು ವ್ಯವಸ್ಥೆಯಲ್ಲಿ ಶಿಕ್ಷಣ ಕ್ಷೇತ್ರದಲ್ಲಿನ ಬೆಳವಣಿಗೆಗಳನ್ನು ಅಧ್ಯಯನ ಮಾಡುವಾಗ ಸಮಗ್ರವಾದ ದೃಷ್ಟಿಕೋನ ಅತ್ಯಗತ್ಯ. ಸಮಾಜದ ಒಟ್ಟು ವ್ಯವಸ್ಥೆ; ಅಂದರೆ, ಸಾಮಾಜಿಕ, ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ಅಂಶಗಳು ಶಿಕ್ಷಣದ ಬೆಳವಣಿಗೆ ಮತ್ತು ಏಳು-ಬೀಳುಗಳನ್ನು...
ಶಿಕ್ಷಣವು ಸರ್ಕಾರ ಕೊಡುವ ಭಿಕ್ಷೆಯಲ್ಲ, ಇದು ನಮ್ಮ ಹಕ್ಕು. ಕಡಿಮೆ ದಾಖಲಾತಿ ಹೊಂದಿರುವ ದ್ಯಾಮೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಯಾವುದೇ ಕಾರಣಕ್ಕೂ ವಿಲೀನಗೊಳಿಸಲು ಬಿಡುವುದಿಲ್ಲ ಎಂದು ಆಗ್ರಹಿಸಿ ಎಐಡಿಎಸ್ಒ ದಾವಣಗೆರೆ ಜಿಲ್ಲಾ...
ಇಂದಿನ ಶಿಕ್ಷಣ ವ್ಯವಸ್ಥೆ ಕೆಟ್ಟೋಗಿದೆ. ಖಾಸಗೀಕರಣ ಮತ್ತು ಕಾರ್ಪೊರೇಟ್ ಹಿಡಿತದಿಂದ ಶಿಕ್ಷಣ ಬಂಡವಾಳ ಶಾಹಿಗಳ ಪರವಾಗಿ ಕೇಂದ್ರೀಕೃತವಾಗುತ್ತಿದೆ. ಇದರಿಂದ ದೇಶದ ಪ್ರಗತಿ ಸಾಧ್ಯವಿಲ್ಲ. ಐಐಟಿ, ಐಐಎಂ ಮುಂತಾದ ಸಂಸ್ಥೆಗಳಲ್ಲಿ ಎಸ್ಸಿ, ಎಸ್ಟಿ, ಓಬಿಸಿ...