ಕಳೆದ 50 ವರ್ಷಗಳ ಕನ್ನಡ ಸಾಹಿತ್ಯ: ಪ್ರಮುಖ ಪ್ರೇರಣೆಗಳು ಮತ್ತು ಪ್ರವೃತ್ತಿಗಳು (ಭಾಗ-2)

ಕಳೆದ ಐವತ್ತು ವರ್ಷಗಳ ಸಾಹಿತ್ಯ ಪರಂಪರೆಯಲ್ಲಿ ಕರ್ನಾಟಕ ಆವಾಹಿಸಿಕೊಂಡ ಸಾಹಿತ್ಯೇತರ ಪ್ರೇರಣೆಗಳನ್ನು ಈ ಲೇಖನದ ಮೊದಲ ಭಾಗದಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು. ಮುಂದುವರಿದು ಈ ಪರಂಪರೆಯಲ್ಲಿನ ಸಾಹಿತ್ಯಕ ಪ್ರೇರಣೆಗಳನ್ನು ವಿಸ್ತೃತವಾಗಿ ನೋಡುವ ಅಗತ್ಯವಿದೆ. (ಮುಂದುವರಿದ ಭಾಗ..) 2....

ಉನ್ನತ ಶಿಕ್ಷಣ ಸಂಸ್ಥೆಯಿಲ್ಲ, ಸಾಕ್ಷರತೆಯೂ ಇಲ್ಲ: ಶೈಕ್ಷಣಿಕವಾಗಿ ಹಿಂದುಳಿದ ಯಾದಗಿರಿ

ಅತ್ತ ಉನ್ನತ ಶಿಕ್ಷಣ ಸಂಸ್ಥೆ ಇಲ್ಲದೆ, ಇತ್ತ ಸಾಕ್ಷರತೆ ಪ್ರಮಾಣವೂ ಅಧಿಕವಿಲ್ಲವೇ ಯಾದಗಿರಿ ಇಂದಿಗೂ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯಾಗಿದೆ. ಕಳೆದ ವರ್ಷ (2024) ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉಡುಪಿ ಮೊದಲ ಸ್ಥಾನ ಪಡೆದಿದ್ದರೆ, ಕಲ್ಯಾಣ...

ಸನಾತನ ಸಂಸ್ಥೆಯು ದೇಶದ ಸಂಸ್ಕೃತಿಯ, ಶಿಕ್ಷಣದ ಭಾಗವಾಗಬೇಕು: ಉಪ ರಾಷ್ಟ್ರಪತಿ ಧನಕರ್

ಸನಾತನ ಸಂಸ್ಥೆಯು ದೇಶದ ಸಂಸ್ಕೃತಿಯ, ಶಿಕ್ಷಣದ ಭಾಗವಾಗಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದ್ದಾರೆ. ದಕ್ಷಿಣ ಮುಂಬೈನಲ್ಲಿರುವ ಕೆಪಿಬಿ ಹಿಂದೂಜಾ ಕಾಲೇಜಿನ ವಾರ್ಷಿಕ ದಿನದ ಸಮಾರಂಭದಲ್ಲಿ ಮಾತನಾಡಿದ ಅವರು, "ಆರೋಗ್ಯ ಮತ್ತು ಶಿಕ್ಷಣ...

‘ಮಾದರಿ ರಾಜ್ಯ’ ಗುಜರಾತ್ ಅಪೌಷ್ಟಿಕತೆ, ಬಡತನ, ಶಿಕ್ಷಣದ ವಿಚಾರದಲ್ಲಿ ಬಿಹಾರದ ಸಮೀಪದಲ್ಲಿದೆ: ಅಧ್ಯಯನ ವರದಿ

ಕೇಂದ್ರ ಸರ್ಕಾರವು ಬಿಜೆಪಿ ಆಡಳಿತವಿರುವ ಗುಜರಾತ್ ಅನ್ನು 'ಮಾದರಿ ರಾಜ್ಯ' ಎಂದು ಕರೆಯುತ್ತದೆ. ತ್ವರಿತ ಕೈಗಾರಿಕಾ ವಿಸ್ತರಣೆಯ ಕಾರಣದಿಂದಾಗಿ ಗುಜರಾತ್‌ನ ಅಭಿವೃದ್ಧಿ ಮಾದರಿಯನ್ನು ಹಾಡಿಹೊಗಳಲಾಗುತ್ತದೆ. ಆದರೆ ಸಾಮಾಜಿಕ-ಆರ್ಥಿಕ ಅಸಮಾನತೆ ವಿಚಾರಕ್ಕೆ ಬಂದಾಗ, ಅಪೌಷ್ಟಿಕತೆ,...

ಕರ್ನಾಟಕ 50 | ದಲಿತರ ಸ್ಥಿತಿಗತಿ ಬದಲಾಗಿದೆಯೇ? (ಭಾಗ- 2)

ಅರಸು ಅವರ ಕಾಲದಲ್ಲಿ ಜಾರಿಯಾದ ಭೂ ಸುಧಾರಣಾ ಕಾಯ್ದೆಯಿಂದ ದಲಿತರು ಫಲಾನುಭವಿಗಳಾಗಲಿಲ್ಲ ಎಂಬ ಸಂಗತಿಯನ್ನು ಈ ಹಿಂದಿನ ಸಂಚಿಕೆಯಲ್ಲಿ ವಿಸ್ತೃತವಾಗಿ ವಿವರಿಸಲಾಗಿತ್ತು. ದಲಿತರ ಮೇಲಿನ ದೌರ್ಜನ್ಯ, ಶಿಕ್ಷಣ ಕ್ಷೇತ್ರದಲ್ಲಾಗದ ಆಮೂಲಾಗ್ರ ಬದಲಾವಣೆ ಮೊದಲಾದ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ಶಿಕ್ಷಣ