ರಾಯಚೂರು | ಸರ್ಕಾರಿ ಶಾಲೆಗಳಿಗೆ ತಕ್ಷಣ ಶಿಕ್ಷಕರನ್ನು ನೇಮಿಸಲು ಎಸ್ಎಫ್‌ಐ ಒತ್ತಾಯ

ಹೆಚ್ಚುವರಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು ಹೆಚ್ಚಿಸಲು ಆಗ್ರಹಿಸಿ ಎಸ್‌ಎಫ್‌ಐ ಹಾಗೂ ಅತಿಥಿ ಶಿಕ್ಷಕರ ನೇತೃತ್ವದಲ್ಲಿ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ರಾಯಚೂರು ನಗರದ ಬಸವೇಶ್ವರ...

ಹಾವೇರಿ | ಶಿಕ್ಷಣ, ದಾಸೋಹಕ್ಕೆ ಹುಕ್ಕೇರಿಮಠ ನಾಡಿನಲ್ಲಿ ಹೆಸರಾಗಿದೆ: ಜಿಲ್ಲಾಧಿಕಾರಿ ವಿಜಯ ಮಹಾಂತೇಶ್

ಶಿಕ್ಷಣ, ದಾಸೋಹಕ್ಕೆ ಹುಕ್ಕೇರಿಮಠ ನಾಡಿನಲ್ಲಿ ಹೆಸರಾಗಿದ್ದು, ಜ್ಞಾನದ ಜೊತೆಗೆ ಬದುಕನ್ನು ಕಟ್ಟಿಕೊಳ್ಳಲು ಸಹಾಯ ಮಾಡಿದ ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯವಾಗಿದೆ. ಇಂತಹ ಸಂಸ್ಥೆಯಲ್ಲಿ ಕಲಿತು ಉನ್ನತ ಹಂತಕ್ಕೆ ಬೆಳೆದಿರುವ ಹಳೆಯ ವಿದ್ಯಾರ್ಥಿಗಳೇ...

ವಿರೋಧ ಪಕ್ಷಗಳ ಸರ್ಕಾರದ ವಿರುದ್ಧ ಕೇಂದ್ರದ ದ್ವೇಷ ರಾಜಕಾರಣ: ಛಿದ್ರಗೊಂಡ ಒಕ್ಕೂಟ ವ್ಯವಸ್ಥೆ

ಎನ್‌ಇಪಿಯ ಶಿಫಾರಸ್ಸಿನ ಅನುಸಾರ 14,500 ಶಾಲೆಗಳನ್ನು 'ಉತ್ತಮ ದರ್ಜೆಗೇರಿಸುವ' ಪಿಎಂಶ್ರೀ ಯೋಜನೆಗೆ ಕೇಂದ್ರದ 'ತಿಳಿವಳಿಕೆ ಪತ್ರ'ಕ್ಕೆ (ಎಂಒಯು) ರಾಜ್ಯಗಳು ಸಹಿ ಹಾಕಬೇಕು. ವಿರೋಧ ಪಕ್ಷಗಳು ಆಡಳಿತದಲ್ಲಿರುವ ತಮಿಳುನಾಡು, ಕೇರಳ, ಪಂಜಾಬ್‌, ಪಶ್ಚಿಮ ಬಂಗಾಳ,...

ಕೆಪಿಎಸ್‌ಸಿ ಮರುಪರೀಕ್ಷೆಗೆ ಸೂಚನೆ; ಸಿಎಂಗೆ ಕರವೇ ಅಭಿನಂದನೆ

ಆಗಸ್ಟ್‌ 27ರಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯವಾಗಿದೆ. ಹೀಗಾಗಿ, ಸರ್ಕಾರ ಕೂಡಲೇ ಎಚ್ಚೆತ್ತು ಕನ್ನಡಿಗರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಹಾಗೂ...

ಬೀದರ್ | ಒಳ್ಳೆಯ ಮನುಷ್ಯನಾಗಲು ಓದಿನ ಅಗತ್ಯವಿದೆ : ಡಾ.ಶಿವಾಜಿ ಮೇತ್ರೆ

ಶಿಕ್ಷಣ ಒಳ್ಳೆಯ ಮನುಷ್ಯನನ್ನಾಗಿಸುತ್ತದೆ. ಓದುವುದು ಎಂದರೆ ಜ್ಞಾನ ಪಡೆಯುವ ದಾರಿಯಾಗಿದೆ. ಸಮಾಜದ ಒಳಿತಿಗಾಗಿ ಬಳಕೆಯಾಗಿರುವುದನ್ನೇ ಜ್ಞಾನವೆನ್ನುತಾರೆ ಎಂದು ಕಲಬುರ್ಗಿಯ ಎನ್.ವಿ. ಕಾಲೇಜು ಪ್ರಾಧ್ಯಾಪಕ ಡಾ. ಶಿವಾಜಿ ಮೇತ್ರೆ ಅಭಿಪ್ರಾಯಪಟ್ಟರು. ಬಸವಕಲ್ಯಾಣದ ಶ್ರೀ ಬಸವೇಶ್ವರ ದೇವಸ್ಥಾನ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ಶಿಕ್ಷಣ