ಹಾವೇರಿ | ಶಿಕ್ಷಣ, ಉದ್ಯೋಗ, ಆರೋಗ್ಯದ ಹಕ್ಕಿಗಾಗಿ ಯುವಜನರು ಒಂದಾಗಬೇಕು: ಬಸವರಾಜ ಪೂಜಾರ 

"ನಮ್ಮ‌ ದೇಶ ಸ್ವತಂತ್ರಗೊಂಡು ಎಂಬತ್ತು ವರ್ಷವಾಗಿದೆ‌. ಈಗಲೂ ಯುವಜನರು ಶಿಕ್ಷಣ, ಉದ್ಯೋಗ, ಆರೋಗ್ಯ ಹಕ್ಕಿಗಾಗಿ ಹಾಗೂ ಘನತೆ ಬದುಕು ಕಟ್ಟಿಕೊಳ್ಳಲು ಸಾದ್ಯವಾಗುತ್ತಿಲ್ಲ. ಯುವಜನರು ಒಂದಾಗಬೇಕು ಆಗ ಮಾತ್ರವೇ ಈಆಶಯಗಳು ಈಡೇರಿಸಲು ಸಾಧ್ಯವಾಗುತ್ತದೆ. ಕೇಂದ್ರ...

ಸ್ವಂತ ಸೂರಿಗಾಗಿ ಕಾಯುತ್ತಿರುವ ಅಂಗನವಾಡಿಗಳು: ಇನ್ನೆಷ್ಟು ದಿನ ಬಾಡಿಗೆ ಕಟ್ಟಡದಲ್ಲಿರಬೇಕು?

ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕಾದ ಅಂಗನವಾಡಿ ಕೇಂದ್ರಗಳೇ ಸ್ವಂತ ಸೂರಿಲ್ಲದೆ ಪರದಾಡುತ್ತಿರುವುದು ಅಭಿವೃದ್ಧಿಯ ಮುಖವಾಡದ ಹಿಂದಿನ ವಾಸ್ತವವನ್ನು ಬಯಲು ಮಾಡುತ್ತಿದೆ. ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ನೂರಾರು ಅಂಗನವಾಡಿ ಕೇಂದ್ರಗಳು...

ಮಾತೃಭಾಷೆಯೇ ಜ್ಞಾನಭಾಷೆ: ಶಿಕ್ಷಣ ಯಾರ ಹಕ್ಕು?

ಶಿಕ್ಷಣ ಅಂಕಗಳಿಗಾಗಿ ಅಲ್ಲ; ಮನುಷ್ಯನನ್ನು ರೂಪಿಸುವುದಕ್ಕಾಗಿ. ಅದು ಮಾರುಕಟ್ಟೆಯ ಸರಕಲ್ಲ; ಪ್ರತಿಯೊಂದು ಮಗುವಿನ ಹಕ್ಕು. ಮಾತೃಭಾಷೆ ಜ್ಞಾನಕ್ಕೆ ಬಾಗಿಲಾಗಬೇಕು, ಹಣ ಶಿಕ್ಷಣದ ಪ್ರವೇಶದ್ವಾರವಾಗಬಾರದು. ಆಂಗ್ಲ ಭಾಷೆಯ ವ್ಯಾಮೋಹ, ಶಿಕ್ಷಣದ ಹೆಚ್ಚುತ್ತಿರುವ ಖಾಸಗೀಕರಣ, ಅಂಕ-ಪರೀಕ್ಷೆಗಳ ಒತ್ತಡ,...

ಗದಗ | ಮಕ್ಕಳಿಗೆ ಉತ್ತಮ ಸಂಸ್ಕಾರ ಗುಣಾತ್ಮಕ ಶಿಕ್ಷಣ ನೀಡುವ ಶಿಕ್ಷಕರು ರಾಷ್ಟ್ರ ರಕ್ಷಕರು: ಡಾ. ಕಸ್ತೂರೆವ್ವ ದಳವಾಯಿ

"ಮಕ್ಕಳಿಗೆ ಉತ್ತಮ ಸಂಸ್ಕಾರ ಹಾಗೂ ಗುಣಾತ್ಮಕ ಶಿಕ್ಷಣವನ್ನು ನೀಡಿ ಸಮಾಜ, ದೇಶದ ಅಭಿವೃದ್ಧಿಗೆ ನಿಸ್ವಾರ್ಥಿಯಾಗಿ ಸೇವೆ ಸಲ್ಲಿಸುವ, ಸಮರ್ಥ ಶಿಕ್ಷಕರೇ ರಾಷ್ಟ್ರ ರಕ್ಷಕರಾಗುತ್ತಾರೆ" ಎಂದು  ಪ್ರಾಂಶುಪಾಲರಾದ ಡಾ. ಕಸ್ತೂರೆವ್ವ ದಳವಾಯಿ ಹೇಳಿದರು. ಗದಗ ಜಿಲ್ಲೆಯ...

‘ಶಿಕ್ಷಣದಲ್ಲಿ ಒಳಗೊಳ್ಳುವಿಕೆ-ಒಳಗೊಳ್ಳುವಿಕೆಯಲ್ಲಿ ಶಿಕ್ಷಣ’

ಶಿಕ್ಷಣವೆಂದರೆ ಕೇವಲ ಶಾಲೆಗೆ ಹೋಗುವುದು, ಪರೀಕ್ಷೆ ಬರೆಯುವುದು, ಅಂಕ ಗಳಿಸುವುದು ಮತ್ತು ಪದವಿ ಪಡೆಯುವುದಲ್ಲ. ಶಿಕ್ಷಣವೆಂದರೆ ಮನುಷ್ಯನನ್ನು ಮನುಷ್ಯನನ್ನಾಗಿ ರೂಪಿಸುವ ಪ್ರಕ್ರಿಯೆ. ಸಮಾನತೆಯನ್ನು ಅರ್ಥಮಾಡಿಕೊಳ್ಳುವ, ಪ್ರಶ್ನಿಸುವ, ವಿಚಾರಿಸುವ, ಭಿನ್ನತೆಯನ್ನು ಗೌರವಿಸುವ ಮತ್ತು ತನ್ನ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಶಿಕ್ಷಣ