ಬೀದರ್‌ | ಸಾಧನೆಗೆ ಸ್ಪಷ್ಟ ಗುರಿ ಇರಲಿ

ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆಗೆ ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಹೇಳಿದರು. ಬೀದರ್ ನಗರದ ಮಂಗಲಪೇಟ್‍ನ ಹೋಲಿ ಶೆಫರ್ಡ್ ಪ್ರೌಢ‌ ಶಾಲೆಯಲ್ಲಿ ಈಚೆಗೆ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದಿಂದ...

ಹಾವೇರಿ | ಜೀವನದಲ್ಲಿ ಆರೋಗ್ಯ, ಶಿಕ್ಷಣ, ಕೌಶಲ್ಯ ಬಹಳ ಮುಖ್ಯವಾಗಿವೆ: ಜಿಲ್ಲಾಧಿಕಾರಿ

"ಜೀವನದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಕೌಶಲ್ಯ ಅತೀ ಮುಖ್ಯ. ಕಾಲಮಾನಕ್ಕೆ ತಕ್ಕಂತೆ ಕೌಶಲ್ಯಗಳನ್ನು ಶಿಕ್ಷಣದ ಜೊತೆಗೆ ಅಳವಡಿಸಿಕೊಳ್ಳಬೇಕು" ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು. ಹಾವೇರಿ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ವಿಶ್ವ ಯುವ ಕೌಶಲ್ಯ...

ಹಾವೇರಿ | ಉಮ್ಮತ್ ವೆಲ್ಫೇರ್ ವತಿಯಿಂದ ಸರಕಾರಿ ಶಾಲೆಗಳಿಗೆ ಡೆಸ್ಕ್ ವಿತರಣೆ

ಸರ್ಕಾರಿ ಶಾಲೆಗಳಿಗೆ ಉಚಿತ ಡೆಸ್ಕ್ ವಿತರಣಾ ಕಾರ್ಯಕ್ರಮವನ್ನು ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಪಟ್ಟಣದಲ್ಲಿ ಉಮ್ಮತ್ ವೆಲ್ಫೇರ್ ಟ್ರಸ್ಟ್ ವತಿಯಿಯಿಂದ ವಿತರಣಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಪಟ್ಟಣದ ಐದು ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಯೋಗ್ಯ...

ಬೀದರ್‌ | ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಸಾಧನ : ದೇವದಾಸ ಮಾಲೆ

ಶಿಕ್ಷಣವೇ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪ್ರಮುಖ ಸಾಧನವಾಗಿದ್ದು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಂತಹ ಪುರಸ್ಕಾರಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಮತ್ತಷ್ಟು ಸಾಧನೆಗೆ ಪ್ರೇರಣೆ ನೀಡುತ್ತವೆ ಎಂದು ಗುಲ್ಬರ್ಗ...

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೇ.64ರಷ್ಟು ಬೋಧಕ ಹುದ್ದೆ ಖಾಲಿ: ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಗಂಭೀರ ಸವಾಲು

ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯ ಬೆನ್ನೆಲುಬಾಗಿರುವ 32 ವಿಶ್ವವಿದ್ಯಾಲಯಗಳಲ್ಲಿ ಬೋಧಕ ಹುದ್ದೆಗಳ ಭಾರೀ ಕೊರತೆಯಾಗಿರುವುದು ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಇದು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಭವಿಷ್ಯದ ಮೇಲೆಯೇ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ....

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: ಶಿಕ್ಷಣ