ತುಮಕೂರು | ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ತೀರ್ಪು

ಜಮೀನು ವಿಚಾರದಲ್ಲಿ ಉಂಟಾಗಿದ್ದ ವೈಷಮ್ಯದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರನ್ನು ಲಾಂಗ್‌ನಿಂದ ಹೊಡೆದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ. ಜಯಂತಕುಮಾರ್ ಅವರು ಆರೋಪಿಗೆ...

ಪುಸ್ತಕ ತರಲಿಲ್ಲವೆಂದು ಬಿಸಿಲಿನಲ್ಲಿ ನಿಲ್ಲಿಸಿದ ಶಿಕ್ಷಕರು: ದೆಹಲಿಯಲ್ಲಿ 10 ವರ್ಷದ ಶಾಲಾ ಬಾಲಕಿ ಸಾವು

ಶಾಲೆಗೆ ಪಠ್ಯಪುಸ್ತಕ ತರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರು ನೀಡಿದ ಶಿಕ್ಷೆಯಿಂದಾಗಿ 10 ವರ್ಷದ ಶಾಲಾ ಬಾಲಕಿಯೊಬ್ಬಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟ ದಾರುಣ ಘಟನೆ ಪೂರ್ವ ದೆಹಲಿಯ ವಿನೋದ್ ನಗರ (ಕಲ್ಯಾಣಪುರಿ)...

ರಾಯಚೂರು | ದಲಿತ ಯುವಕ, ಯುವತಿ ಕೊಲೆ: ಆರೋಪಿಗಳಿಗೆ ಮರಣದಂಡನೆ ವಿಧಿಸಲು ಆಗ್ರಹ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಯುವತಿ ಹತ್ಯೆಗೀಡಾದ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಂಡು ಮರಣದಂಡನೆ ಶಿಕ್ಷೆಗೆ ಒಳಪಡಿಸಬೇಕು ಎಂದು...

ಚಿಕ್ಕಮಗಳೂರು | ಲೈಂಗಿಕ ದೌರ್ಜನ್ಯ: ಆರೋಪಿಗೆ 20ವರ್ಷ ಜೈಲು ಶಿಕ್ಷೆ 

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50 ಸಾವಿರ ದಂಡ ವಿಧಿಸಿ ಚಿಕ್ಕಮಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...

ಚಿತ್ರದುರ್ಗ | ಅಮಾನವೀಯ ಶಿಕ್ಷೆ: ಪೊಲೀಸರನ್ನು 4 ಗಂಟೆ ಕಾಲ ಸುಡು ಬಿಸಿಲಲ್ಲಿ ನಿಲ್ಲಿಸಿದ ಎಸ್‌ಐ

ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸ್ ಸಿಬ್ಬಂದಿಗಳನ್ನು ಸುಮಾರು 4 ಗಂಟೆಗಳ ಕಾಲ ಸುಡು ಬಿಸಿಲಿನಲ್ಲಿ ನಿಲ್ಲಿಸಿ ಶಿಕ್ಷಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಿಕ್ಕಜಾಜೂರು ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಘಟನೆಯು ಮಾನವ ಹಕ್ಕುಗಳ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಶಿಕ್ಷೆ