ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಆತ್ಮವಿಶ್ವಾಸ ಮತ್ತು ನಿರಂತರ ಪರಿಶ್ರಮ ಅತ್ಯಂತ ಮುಖ್ಯ ಎಂದು ಭಾರತ ಅಂಧರ ಕ್ರಿಕೆಟ್ ತಂಡದ ನಾಯಕಿ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್ ಆಟಗಾರ್ತಿ ದೀಪಿಕಾ ಟಿಸಿ ತಿಳಿಸಿದರು.
ಶಿರಾ ತಾಲ್ಲೂಕಿನ...
ಕಳೆದ 30 ವರ್ಷಗಳಿಂದ ವಾಲ್ಮೀಕಿ ಸಮುದಾಯದ ಪ್ರಮುಖ ಬೇಡಿಕೆಯಾಗಿರುವ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ ಎಂದು ಆರೋಪಿಸಿ, ಸಿರಾ ತಾಲೂಕು ವಾಲ್ಮೀಕಿ ಸಮಾಜದ ಮುಖಂಡರು...
ಜೀವನಕ್ಕಾಗಿ ನೀರು, ನೀರಿಗಾಗಿ ನಮ್ಮ ಹೋರಾಟ ಎಂಬ ಘೋಷವಾಕ್ಯದೊಂದಿಗೆ ಶಿರಾ ತಾಲೂಕಿನಲ್ಲಿ ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಯ ಅನುಷ್ಠಾನಕ್ಕಾಗಿ ರೈತರು ಹೋರಾಟದ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ತಾಲೂಕಿನ 63 ಕೆರೆಗಳಿಗೆ ನೀರು ಹರಿಸುವ ಮಹತ್ವಾಕಾಂಕ್ಷೆಯ...
ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಈ ಕುರಿತು ಸಂಸದರು ಸಂಸತ್ತಿನಲ್ಲಿ ಪ್ರಬಲವಾಗಿ ಧ್ವನಿ ಎತ್ತುವ ಮೂಲಕ ಕೇಂದ್ರ ಸರ್ಕಾರದ...
ಶಿರಾ ತಾಲ್ಲೂಕಿನ ಸೀಬಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಆಲದಮರ (ಹನುಮಂತನಗರ)ದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ವಿವಿಧ ಜನಪರ ಯೋಜನೆಗಳು ಮತ್ತು ಸಾರ್ವಜನಿಕ ಮಹತ್ವದ ವಿಷಯಗಳ...