‘ಬರದ ನಾಡಿನ ಬಂಗಾರ’ ಹುಣಸೆಗೆ ಬಂಪರ್ ಬೆಲೆ! ವರ್ಷಕ್ಕೆ 500 ಕೋಟಿಗೂ ಅಧಿಕ ವಹಿವಾಟು

ಕಲ್ಪತರು ನಾಡು ತುಮಕೂರಿನಲ್ಲಿ ಈಗ ಹುಣಸೆ ಸುಗ್ಗಿ ಜೋರಾಗಿದೆ. ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಹುಣಸೆ ಹಣ್ಣು ಕ್ವಿಂಟಲ್ ಕನಿಷ್ಠ ₹13 ಸಾವಿರದಿಂದ ಗರಿಷ್ಠ ₹36 ಸಾವಿರದವರೆಗೂ ಮಾರಾಟವಾಗಿದ್ದು, ರೈತರಲ್ಲಿ ಮಂದಹಾಸ ಮೂಡಿಸಿದೆ. ತೊಗರಿ ಅಭಿವೃದ್ಧಿ ಮಂಡಳಿಯಂತೆ ತುಮಕೂರಿನಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕು ಎಂದು ರೈತ ಮುಖಂಡರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ತುಮಕೂರು | ಲಸಿಕೆ ಪಡೆದ ಕೆಲವೇ ಗಂಟೆಗಳಲ್ಲಿ ಮಗು ಸಾವು

ಲಸಿಕೆ ಪಡೆದ ಹೆಣ್ಣು ಮಗುವೊಂದು ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಾಗೋಡು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟಿರುವುದು ಗ್ರಾಮದ ಕೀರ್ತನ ಹಾಗೂ ಲಕ್ಷ್ಮೀಕಾಂತ್ ದಂಪತಿಯ ಮಗು ಎಂದು ಗುರುತಿಸಲಾಗಿದೆ....

ಶಿರಾ | ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಕಿನ್ನರಿ ಕಲಾವಿದ ಸಿದ್ದಪ್ಪ ಆಯ್ಕೆ

ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ (ಹಂದಿ ಜೋಗಿ ಕಾಲೋನಿ) ಗ್ರಾಮದ ಕಿನ್ನರಿ ಕಲಾವಿದ ಸಿದ್ದಪ್ಪ ಅವರು ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶಿರಾ ಸೀಮೆ ಜಾನಪದ ಸೊಗಡಿನ ತವರೂರು ಶಿರಾ ತಾಲ್ಲೂಕು, ಗೌಡಗೆರೆ...

ಶಿರಾ | ಕಳಪೆ ಗುಣಮಟ್ಟದ ಆಹಾರ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 40 ರಿಂದ 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದೆ. ಶಿರಾ ಪಟ್ಟಣದ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಒಡೆತನದ ಪ್ರೆಸಿಡೆನ್ಸಿ ಖಾಸಗಿ...

ಶಿರಾ |  ಹಾಸ್ಟೆಲ್ ನ 14 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಯಲ್ಲಿ ಚಿಕಿತ್ಸೆ 

ಶಿರಾ ತಾಲೂಕು ಲಕ್ಕನಹಳ್ಳಿ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಬೆಳಗ್ಗೆ ತಿಂಡಿ ತಿಂದ ಕೆಲ ಹೊತ್ತಿನಲ್ಲಿಯೇ ಹೊಟ್ಟೆನೋವು ಕಾಣಿಸಿಕೊಂಡು ವಾಂತಿಭೇದಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.  ಶಿರಾ ತಾಲೂಕಿನ ಲಕ್ಕನಹಳ್ಳಿ ಗ್ರಾಮದ ಸಮಾಜ...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: ಶಿರಾ