ಶಿರಾ | ವೈಜ್ಞಾನಿಕ ಮನೋಭಾವಕ್ಕಾಗಿ ವಿಜ್ಞಾನ ನಡಿಗೆ

 ಚಿಗುರು ಯುವಜನ ಸಂಘ, ಅಮಲಗೊಂದಿ ಹಾಗೂ ಅಖಿಲ ಭಾರತ ವಿಚಾರವಾದಿಗಳ ಒಕ್ಕೂಟ-ಕರ್ನಾಟಕ ಸಹಯೋಗದಲ್ಲಿ ಆಯೋಜಿಸಿದ್ದ ವೈಜ್ಞಾನಿಕ ಮನೋಭಾವಕ್ಕಾಗಿ ವಿಜ್ಞಾನದ ನಡಿಗೆ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಶ್ರೀಯುತ ಪ್ರೊ.ನರೇಂದ್ರ ನಾಯಕ್  ಶಾಲಾ ಮಕ್ಕಳಿಗೆ ವಿಡಿಯೋ...

ಶಿರಾ | ಮಕ್ಕಳೇ ಒಂದು ಕವಿತೆ : ಕವಯಿತ್ರಿ ರಂಗಮ್ಮ ಹೊದೇಕಲ್ಲು

ಮಕ್ಕಳ ಸಾಂಗತ್ಯದಿಂದಲೇ ನಾವು ಅನೇಕ ವಿಷಯ ಕಲಿಯುತ್ತೇವೆ, ಮಕ್ಕಳೇ ಒಂದು ಚೆಂದದ ಕವಿತೆ ಎಂದು ಕವಯಿತ್ರಿ ರಂಗಮ್ಮ ಹೊದೇಕಲ್ಲು ಹೇಳಿದರು. ಶಿರಾ ತಾಲ್ಲೂಕಿನ ತಾವರೆಕೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳು ಆಯೋಜಿಸಿದ್ದ 'ಸರಣಿ ಸಂವಾದ'...

ಶಿರಾ | ಆಸ್ಪತ್ರೆಯಲ್ಲಿ ಉತ್ಪತ್ತಿಯಾಗುವ ಅನುಪಯುಕ್ತ ವಸ್ತುಗಳನ್ನು ಕೂಡಲೇ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಒಳರೋಗಿಯಾಗಿ ಆಸ್ಪತ್ರೆಗೆ ದಾಖಲಾದ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಕೂಡಲೇ ರೋಗಿಗೆ ಬಳಸಿದ ಇಂಜೆಕ್ಷನ್ ಸಿರಿಂಜ್, ಔಷಧಿ ಬಾಟಲಿ, ಮತ್ತಿತರ ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್...

ಶಿರಾ | ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 30 ಪ್ರಯಾಣಿಕರಿಗೆ ಗಾಯ

ತುಮಕೂರು ಜಿಲ್ಲೆ, ಸಿರಾ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಹೆಗ್ಗನಹಳ್ಳಿ ಗ್ರಾಮ ಸಮೀಪ ಚಾಲಕನ‌ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ನಡೆದಿದೆ. ಬಳ್ಳಾರಿ, ಚಳ್ಳಕೆರೆ, ಹಿರಿಯೂರು ಮಾರ್ಗವಾಗಿ ಬೆಂಗಳೂರು...

ಶಿರಾ | ಶಾಲೆಗಳಿಗೆ ಹೆಚ್ಚುವರಿ ಶೌಚಾಲಯ ನಿರ್ಮಿಸಿಕೊಡಿ : ಗ್ರಾಮ ಸಭೆಯಲ್ಲಿ ಮಕ್ಕಳ ಮನವಿ

ನಮ್ಮ ಶಾಲೆಯಲ್ಲಿ ಬಾಲಕಿಯರ ಶೌಚಾಲಯವು ಅಪೂರ್ಣಗೊಂಡಿದೆ. ನಮ್ಮದು ಪ್ರೌಢಶಾಲೆಯಾಗಿರುವುದರಿಂದ ಶಾಲೆಗೆ ಬರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯಗಳ ಕೊರತೆಯಿದೆ. ಹಾಗಾಗಿ ಮಕ್ಕಳಿಗನುಗುಣವಾಗಿ ಶೌಚಾಲಯಗಳ ಅಗತ್ಯವಿದೆ. ಆದ್ದರಿಂದ ಶಾಲೆಯಲ್ಲಿ ಹೆಚ್ಚುವರಿ ಶೌಚಾಲಯಗಳನ್ನು...

ಜನಪ್ರಿಯ

ತುಮಕೂರು | ಬಲಿತವರು ಬಡ ದಲಿತರನ್ನು ಇನ್ನೂ ಕೈಯೊಡ್ಡುವ ಪರಿಸ್ಥಿತಿಯಲ್ಲಿಯೇ ಇಟ್ಟಿದ್ದಾರೆ : ಎಚ್. ಡಿ. ಕುಮಾರಸ್ವಾಮಿ

ಬಲಿತ ದಲಿತ ಎಂದು ನನ್ನ ವಿರುದ್ಧ ಪೋಸ್ಟರ್ಗಳನ್ನು ಅಂಟಿಸುತ್ತಿರುವ ಕಿಡಿಗೇಡಿಗಳು ಮೊದಲು...

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

Tag: ಶಿರಾ