ತುಮಕೂರು | ಸಿದ್ದಾರ್ಥ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳಿಂದ ಬಿಸಿಯೂಟ ಯೋಜನೆ

ತುಮಕೂರು ಜಿಲ್ಲೆಯ  ಶಿರಾ ತಾಲ್ಲೂಕಿನ ತಾವರೇಕೆರೆ ಗ್ರಾಮದ ಶ್ರೀ ಸಿದ್ದಾರ್ಥ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸೇರಿ ಬಿಸಿಯೂಟ ಸೇವಾ ಕಾರ್ಯವನ್ನು ಬುಧವಾರದಂದು ಅನುಷ್ಠಾನಗೊಳಿಸಿದರು. ಶಿರಾ ತಾಲೂಕು ಪಂಚಾಯಿತಿ  ಕಾರ್ಯನಿರ್ವಾಹಣಾ...

ಶಿರಾ | ಗಂಗಾ ಕಲ್ಯಾಣ ಯೋಜನೆಯನ್ನು ರೈತರು ಸದ್ಬಳಕೆ ಮಾಡಿಕೊಳ್ಳಿ : ಟಿ.ಬಿ.ಜಯಚಂದ್ರ

ಗಂಗಾ ಕಲ್ಯಾಣ ಯೋಜನೆಯೂ ರೈತರಿಗೆ ವರದಾನವಾಗಿದ್ದು, ಕೊಳವೆ ಬಾವಿಗಳನ್ನು ಕೊರೆಸಲು ಸಾಧ್ಯವಾಗದ ರೈತರಿಗೆ ಸರ್ಕಾರದಿಂದಲೇ ಕೊಳವೆ ಬಾವಿ ಕೊರೆಸಿ ಪಂಪು ಮೋಟಾರ್‌ಗಳನ್ನು ಉಚಿತವಾಗಿ ನೀಡುತ್ತಿದೆ. ಈ ಯೋಜನೆಯಡಿ ಸವಲತ್ತು...

ಶಿರಾ | ಬರೆದಂತೆ ಬದುಕಿದವರು ನಾಡೋಜ ಬರಗೂರು ರಾಮಚಂದ್ರಪ್ಪ : ಹನುಮಂತೇಗೌಡ

ನುಡಿದಂತೆ ನಡೆಯಬೇಕು, ಬರೆದಂತೆ ಬದುಕಬೇಕು' ಎನ್ನುವ ಮಾತಿಗೆ ಡಾ.ಬರಗೂರು ರಾಮಚಂದ್ರಪ್ಪನವರ ಜೀವನ ಮತ್ತು ಸಾಹಿತ್ಯ ಒಂದು ಉತ್ತಮ ಉದಾಹರಣೆಯಾಗಿದೆ ಎಂದು ಚಲನಚಿತ್ರ ನಟ ಹನುಮಂತೇಗೌಡ ಹೇಳಿದರು. ಶಿರಾ ನಗರದ ಆರ್.ಮುದ್ದುರಂಗೇಗೌಡ ಶಿಕ್ಷಣ ಮಹಾವಿದ್ಯಾಲಯದಲ್ಲಿ...

ಶಿರಾ ತಾಲ್ಲೂಕಿಗೆ ಕೇಂದ್ರ ಪರಿಶೀಲನಾ ತಂಡ ಭೇಟಿ

ಕೇಂದ್ರ ಪುರಸ್ಕೃತ ಯೋಜನೆಗಳ ಪರಿಶೀಲನೆಗಾಗಿ ಶಿರಾ ತಾಲ್ಲೂಕು ಹೊನ್ನಗೊಂಡನಹಳ್ಳಿ ಹಾಗೂ ಭುವನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಮಟ್ಟದ ಪರಿಶೀಲನಾ ಸದಸ್ಯರ ತಂಡ (ಓಐಒ) ಇಂದು ಭೇಟಿ ನೀಡಿ ಫಲಾನುಭವಿಗಳ ಜೊತೆ ಚರ್ಚೆ...

ತುಮಕೂರು | ಸಚಿವ ಜಿ ಪರಮೇಶ್ವರ್‌ ಪ್ರಜಾಪ್ರಭುತ್ವದ ರಾಜರೇ?

ವಿಶ್ವದಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ಎನಿಸಿಕೊಂಡಿರುವ ಭಾರತದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅನಿವಾರ್ಯವಾಗಿತ್ತು. ಸರ್ವಾಧಿಕಾರಿಗಳ ಆಡಳಿತದ ಅವಧಿಯಲ್ಲಿ ಪ್ರಜಾಪ್ರಭುತ್ವದ ಆಶಯಗಳು ಅಪಾಯದಲ್ಲಿರುವಾಗ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಸಾರಲು ಮಾನವ ಸರಪಳಿ ಉತ್ತಮ...

ಜನಪ್ರಿಯ

ಬೆಳಗಾವಿ | 25 ವರ್ಷಗಳಿಂದ ಭಕ್ತರ ಪ್ರೀತಿ ಗಳಿಸಿದ್ದ ಧ್ರುವರಾಜ ಆನೆ ಇನ್ನಿಲ್ಲ; ಮಾವುತ ಕಣ್ಣೀರು

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರು ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವಾಲಯದ...

ತುಮಕೂರು | ಸಾಮಾಜಿಕ ನ್ಯಾಯವೇ ಸಮಗ್ರ ಅಭಿವೃದ್ಧಿಯ ಅಡಿಪಾಯ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

 ಸಮಾಜದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ...

ಮಂಗಳೂರು | ಸೈಬರ್ ವಂಚನೆ ಹಣ ವರ್ಗಾವಣೆಗೆ ಸ್ನೇಹಿತನ ಖಾತೆ ಬಳಕೆ! ಆರೋಪಿ ವಿರುದ್ಧ ಪ್ರಕರಣ

ಸೈಬರ್ ವಂಚನೆಯ ಮೂಲಕ ಇತರರಿಂದ ಹಣ ವರ್ಗಾಯಿಸಲು ಸ್ನೇಹಿತನ ಖಾತೆಯನ್ನೇ ದುರ್ಬಳಕೆ...

ಬಾಗಲಕೋಟೆ |ಆಸ್ತಿ ಮಾರ್ಗಸೂಚಿ ದರ ಹೆಚ್ಚಳಕ್ಕೆ ಕಿಸಾನ್ ಸಂಘ ತೀವ್ರ ವಿರೋಧ

ಬಾಗಲಕೋಟೆ ಜಿಲ್ಲೆಯ ಎಲ್ಲ ತಾಲೂಕುಗಳ ವ್ಯಾಪ್ತಿಯಲ್ಲಿ 2026-27ನೇ ಸಾಲಿಗೆ ಸ್ಥಿರಾಸ್ತಿಗಳ ಮಾರುಕಟ್ಟೆ...

Tag: ಶಿರಾ