ಚಿತ್ರದುರ್ಗ | ಮಠದ ಆಸ್ತಿ ದುರ್ಬಳಕೆ ಪ್ರಕರಣ; ಅತ್ಯಾಚಾರ ಆರೋಪಿ ಮರುಘಾ ಶಿವಮೂರ್ತಿ 12ನೇ ಸಾಕ್ಷಿ

ಮರುಘಾ ಮಠದ ಹಣ, ಆಸ್ತಿ ದುಬರ್ಳಕೆ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಆಡಳಿತಾಧಿಕಾರಿ, ಮಾಜಿ ಶಾಸಕ ಎಸ್‌.ಕೆ ಬಸವರಾಜನ್‌ ವಿರುದ್ಧದ ಪ್ರಕರಣದಲ್ಲಿ ಅತ್ಯಾಚಾರ ಆರೋಪಿ ಮುರುಘಾ ಶಿವಮೂರ್ತಿ ಅವರೂ ಸಾಕ್ಷಿಯಾಗಿದ್ದಾರೆ. 2007ರಲ್ಲಿ ಬಿಪಿಎ ಪಡೆದು...

ಚಿತ್ರದುರ್ಗ | ಮುರುಘಾಶ್ರೀ ವಿರುದ್ಧ ಹಣ ದುರ್ಬಳಕೆ ಆರೋಪ; ಡಿಸಿಗೆ ಮಾಜಿ ಸಚಿವ ಏಕಾಂತಯ್ಯ ದೂರು

ಚಿತ್ರದುರ್ಗದಲ್ಲಿ ನಿರ್ಮಾಣವಾಗುತ್ತಿರುವ ಬಸವಣ್ಣನ ಕಂಚಿನ ಪುತ್ಥಳಿ ಕಾಮಗಾರಿಯಲ್ಲಿ ಅತ್ಯಾಚಾರ ಆರೋಪಿ, ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರು ಭಾರೀ ಅವ್ಯವಹಾರ ನಡೆಸಿದ್ದಾರೆ ಎಂದು ಮಾಜಿ ಸಚಿವ ಎಚ್‌ ಏಕಾಂತಯ್ಯ ಆರೋಪಿಸಿದ್ದಾರೆ. ಚಿತ್ರದುರ್ಗ ಚಿಲ್ಲಾಧಿಕಾರಿಗೆ...

ಅತ್ಯಾಚಾರ ಆರೋಪಿ ಮುರುಘಾ ಬಂಧನಕ್ಕೆ ತಡೆ; ಬಿಡುಗಡೆಗೆ ಹೈಕೋರ್ಟ್‌ ಸೂಚನೆ

ಶಿವಮೂರ್ತಿ ಮುರುಘಾ ವಿರುದ್ಧದ 2ನೇ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಅವರನ್ನು ಸೋಮವಾರ ಬಂಧಿಸಲಾಗಿದೆ. ಆದರೆ, ಅವರ ಬಂಧನಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಶಿವಮೂರ್ತಿ ಮುರುಘಾ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಶಿವಮೂರ್ತಿ ಮುರುಘಾ ಅವರ...

ಚಿತ್ರದುರ್ಗ | ಅತ್ಯಾಚಾರ ಆರೋಪಿ ಶಿವಮೂರ್ತಿ ಮುರುಘಾ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ

ಮಠದ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಶಿವಮೂರ್ತಿ ಮುರುಘಾ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ...

ಚಿತ್ರದುರ್ಗ | ಬಿಡುಗಡೆಯಾಗಿದ್ದ ಅತ್ಯಾಚಾರ ಆರೋಪಿ ಮುರುಘಾಶ್ರೀ ಮತ್ತೆ ಬಂಧನ

ಮಠದ ವಸತಿ ಶಾಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಅವರನ್ನು ಪೊಲೀಸರು ಮತ್ತೆ ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಅವರ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: ಶಿವಮೂರ್ತಿ ಮುರುಘಾ