ದಕ್ಷಿಣ ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ಅಮಾನವೀಯವಾಗಿದ್ದು.
ಈ ದಾಳಿಯನ್ನು "ನಾವು ತೀವ್ರವಾಗಿ ಖಂಡಿಸುತ್ತೇವೆ". ನಾಗರಿಕ ಸಮಾಜ ಇಂತಹ ಕೃತ್ಯಗಳನ್ನು ಖಂಡಿಸಬೇಕು...
ಕಾಶ್ಮೀರದ ಪಹಲ್ಲಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ರಾವ್ ಮೃತದೇಹ ಬುಧವಾರ ಸಂಜೆ ರಾಜ್ಯಕ್ಕೆ ಆಗಮಿಸಲಿದೆ.
ಮಂಜುನಾಥ್ ರಾವ್ ಅವರ ಮೃತದೇಹ ಸಂಜೆ 6 ಗಂಟೆಗೆ ರಾಜ್ಯಕ್ಕೆ 6E 3103/ 6E 5269/...
ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ಎಂದು ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ದೇಶಿಸಿ ತಿಳಿಸಿದರು. ಇಂದು ಸಚಿವ ಮಧು ಬಂಗಾರಪ್ಪ ಇಂದು ಹೊಸನಗರದ ಈಡಿಗರ ಸಭಾಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದರು.
ಈ ವೇಳೆ...
ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಘಟನೆ ಶಿವಮೊಗ್ಗದ ತುಂಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಗೋಪಿಶೆಟ್ಟಿಕೊಪ್ಪದ 43 ವರ್ಷದ ನಿವಾಸಿಯೊಬ್ಬರು ತಮಗೆ ಪರಿಚಯವಾದ ಅಶ್ವಿನಿ ಗೌಡ, ಪತಿ...