ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 8 ರಿಂದ 14 ವರ್ಷ ವಯೋಮಾನದೊಳಗಿನ ಐವರು ಮಕ್ಕಳು ನಾಪತ್ತೆಯಾದ ಪ್ರಕರಣ ಸುಖಾಂತ್ಯ ಕಂಡಿದೆ.
ಏ. 6ರ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸಮೀಪದ...
ಶಿವಮೊಗ್ಗ ತಾಲೂಕಿನ ಹೊಳಲೂರು ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ತುಂಗಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ಉಪವಿಭಾಗಾಧಿಕಾರಿ ಸತ್ಯನಾರಾಯಣ್, ತಹಶೀಲ್ದಾರ್ ವಿ ಎಸ್ ರಾಜೀವ್ ನೇತೃತ್ವದಲ್ಲಿ ಗಣಿ ಭೂ ವಿಜ್ಞಾನ ಇಲಾಖೆ...
ಶಿವಮೊಗ್ಗ ವಿನೋಬ ನಗರದ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಅವರನ್ನ ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.
ಕರ್ತವ್ಯದಲ್ಲಿ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ಈದ್ಗಾ...
ಬಿಸಿಲ ಬೇಗೆಯಿಂದ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ ನಗರಕ್ಕೆ ಶನಿವಾರ ಸಂಜೆ ಬಿದ್ದ ಮುಂಗಾರು ಪೂರ್ವ ಮಳೆ ತಂಪೆರೆಯಿತು.
ಪ್ರಸ್ತುತ ವರ್ಷ ಭಾರೀ ಪ್ರಮಾಣದ ತಾಪಮಾನಕ್ಕೆ ಕೆಲ ಗ್ರಾಮಗಳಲ್ಲಿ ಜಲಮೂಲಗಳು ಬರಿದಾಗಲಾರಂಭಿಸಿದ್ದವು. ಅಂತರ್ಜಲ ಮಟ್ಟದಲ್ಲಿ ಇಳಿಕೆ...
ಶಿವಮೊಗ್ಗ ನಗರದ ಶಂಕರ ಮಠ ವೃತ್ತದ ಬಳಿ ಬೈಕ್ ಆಯತಪ್ಪಿ(ಸ್ಕಿಡ್) ಬೈಕ್ನಿಂದ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಅಭಿಷೇಕ್(23) ಮೃತ ದುರ್ದೈವಿ. ನವುಲೆ ಬಳಿ ಮಾರುತಿ...