ವಿಶೇಷ ಮತ್ತು ಅರ್ಥಪೂರ್ಣವಾದ ಕಲಿಕಾ ಹಬ್ಬದ ಆಚರಣೆಗೆ ಶಿವಮೊಗ್ಗ ನಗರದ ದೊಡ್ಡಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಾಕ್ಷಿಯಾಗಿದೆ.
ಶ್ರೀಮತಿ ಶಶಿರೇಖಾ ಜಿ ಶಿಕ್ಷಕಿ ಇವರು ಸುಶ್ರಾವ್ಯವಾಗಿ ಪ್ರಾರ್ಥನೆ ಮಾಡುವುದರೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರು...
ನೇರ ನೇಮಕಾತಿಗೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರು ಜಲ ಮಂಡಳಿ ಕಚೇರಿ ಆವರಣದಲ್ಲಿ ಆರಂಭಿಸಿರುವ(ಮಾ.3) ಅನಿರ್ಧಿಷ್ಟಾವಧಿ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ.
"ಪಾಲಿಕೆಯಲ್ಲಿ ಕಳೆದ ಸುಮಾರು 15...
ಶಿವಮೊಗ್ಗ ಪತ್ರಿಕಾ ಭವನ ನಿರ್ವಹಣೆ ಮತ್ತು ಮೇಲುಸ್ತುವಾರಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಗೌರವಾನ್ವಿತ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ. ಈ ಆದೇಶಕ್ಕೆ...
ಸಾರ್ವಜನಿಕರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಗ್ರಾಮ ಮಟ್ಟದಲ್ಲಿ ಪ್ರಗತಿ ಸಾಧಿಸುವುದೇ ಗ್ರಾಮ ಪಂಚಾಯತಿಗಳ ಮೂಲ ಉದ್ದೇಶ ಎಂದು ಸಾಗರದ ಉಳ್ಳೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ತಿರುಮಲೇಶ್ ತಿಳಿಸಿದರು.
ತಾಲೂಕಿನ ಪ್ರಥಮ ದರ್ಜೆ ಕಾಲೇಜಿನಿಂದ...
ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಆಡು ಮೇಯಿಸಲು ಹೋದ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಮಾಲೀಕ ಮಹಿಳೆಗೆ ಜಾತಿನಿಂದನೆ ಮಾಡಿರುವ ಘಟನೆ ನಡೆದಿದೆ.
ಸಂತ್ರಸ್ತೆ ಮಹಿಳೆ ಸರೋಜಮ್ಮ ಎಂಬುವವರು ಹಲ್ಲೆಗೊಳಗಾಗಿರುವವರು. ತೋಟದಲ್ಲಿ ಆಡು ಮೇಯಿಸಲು...