ಶಿವಮೊಗ್ಗ | ಸರಣಿ ಅಪಘಾತಗಳಿಂದ ಬೇಸತ್ತ ಮಂದಿ; ಕ್ರಮವಹಿಸುವುದೇ ಜಿಲ್ಲಾಡಳಿತ?

ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಮೆಗ್ಗಾನ್ ಆಸ್ಪತ್ರೆ ರಸ್ತೆಯು ಸರಣಿ ಅಪಘಾತಗಳ ಕೂಪವಾಗಿದೆ. ದಿನನಿತ್ಯ ಸಂಭವಿಸುತ್ತಿರುವ ಸಾವು ನೋವುಗಳಿಂದ ಬೇಸತ್ತಿರುವ ಮಂದಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ. ಈ ಮೆಗ್ಗಾನ್ ಆಸ್ಪತ್ರೆ ಎದುರು ಪೊಲೀಸ್ ಜಿಲ್ಲಾ...

ಭದ್ರಾವತಿ | ಹೊಸಮನೆ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು

‌ರವಿ ಅಲಿಯಾಸ್‌ ಗುಂಡ ಎಂಬ ರೌಡಿಶೀಟರ್‌ ಮೇಲೆ ಭದ್ರಾವತಿಯ ಹೊಸಮನೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣವೊಂದರಲ್ಲಿ ರವಿಯನ್ನು ಬಂಧಿಸಲು ಮುಂದಾದಾಗ ಆರೋಪಿಯೇ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಹೊಸಮನೆ...

ಶಿವಮೊಗ್ಗ | ಇನ್ಶೂರೆನ್ಸ್ ಪಾವತಿಸದೆ ಓಡಿಸುತ್ತಿದ್ದ ಖಾಸಗಿ ಬಸ್ ಮಾಲೀಕನಿಗೆ ದಂಡ

ಪುಟ್ಟ ಮಕ್ಕಳನ್ನು ಬೈಕ್‌ನಲ್ಲಿ ಕರದೊಯ್ಯುವಾಗ ಹೆಲ್ಮೆಟ್‌ ಬಳಸಿ ಎನ್ನುವ ಅಭಿಯಾನವನ್ನು ಆರಂಭಿಸಿರುವ ಶಿವಮೊಗ್ಗ ಟ್ರಾಫಿಕ್‌ ಪೊಲೀಸರು ಇನ್ನೊಂದೆಡೆ ಇನ್ಶೂರೆನ್ಸ್ ಇಲ್ಲದೆ ಬಸ್‌ ಓಡಿಸುತ್ತಿರುವುದನ್ನು ಪತ್ತೆ ಮಾಡಿ ₹4500 ಫೈನ್‌ ಹಾಕಿದ್ದಾರೆ. ಫೆ.19ರಂದು ಪಶ್ಚಿಮ ಸಂಚಾರಿ...

ಭದ್ರಾವತಿ | ಫೆ.21 ರಂದು ಬೃಹತ್ ಪ್ರತಿಭಟನೆ: ರೈತ ಮುಖಂಡ ಬಸವರಾಜಪ್ಪ ಕರೆ

ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬಗರ್ ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ರೈತರ ಹಿತಾರಕ್ಷಣಾ ಸಮಿತಿ ವತಿಯಿಂದ ನಾಳೆ (ಫೆ.21) ಭದ್ರಾವತಿಯಲ್ಲಿ ಬೃಹತ್...

ಶಿವಮೊಗ್ಗ | ಪುಟಾಣಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ; ಟ್ರಾಫಿಕ್ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

ವಯಸ್ಕರಂತೆ ಪುಟಾಣಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯಗೊಳಿಸುವ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಶಿವಮೊಗ್ಗ ಟ್ರಾಫಿಕ್‌ ಪೊಲೀಸರು ಮುಂದಾಗಿದ್ದಾರೆ. ಜಿಲ್ಲೆಯಾದ್ಯಂತ ಅಪಘಾತಗಳನ್ನು ತಡೆಗಟ್ಟುವ ಹಾಗೂ ಅಪಘಾತದಿಂದ ಚಿಕ್ಕ ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಶಿವಮೊಗ್ಗ ಸಂಚಾರಿ ಪೊಲೀಸರು ಇಟ್ಟಿರುವ...

ಜನಪ್ರಿಯ

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್ ಸಾಹೇಬ್’

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ...

ಕಲಬುರಗಿ ಜಿಲ್ಲೆಗೆ 6 ಟಿಎಂಸಿ ನೀರು ಕಾಯ್ದಿರಿಸಲು ಪ್ರಸ್ತಾವನೆ : ಡಿಸಿ ಇಕ್ರಮ್ ಶರೀಫ್

ಮುಂಬರುವ ಬೇಸಿಗೆ ಅವಧಿಯಲ್ಲಿ ಕಲಬುರಗಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳ...

ರಾಜ್ಯದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದರೂ, ಹಿಂಗಾರು ಮಳೆಯ ಅಬ್ಬರ...

ಬಡವರು, ಮೀನುಗಾರರಿಗೆ ತ್ವರಿತ ನ್ಯಾಯಕ್ಕಾಗಿ ಕರಾವಳಿಯಲ್ಲಿ ಹೈಕೋರ್ಟ್ ಪೀಠ ಅಗತ್ಯ : ಪ್ರೇಮ್ ಪ್ರಸಾದ್ ಶೆಟ್ಟಿ

ಕರಾವಳಿ ಭಾಗದ ಜನರಿಗೆ ತ್ವರಿತ ಹಾಗೂ ಸುಲಭವಾಗಿ ನ್ಯಾಯ ದೊರೆಯುವ ನಿಟ್ಟಿನಲ್ಲಿ...

Tag: ಶಿವಮೊಗ್ಗ