ಈದಿನ ಡಾಟ್ ಕಾಮ್ "ಶಿವಮೊಗ್ಗ| ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದೆ ಬಡ ಕುಟುಂಬ" ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿಯೊಂದನ್ನು ಮಾಡಿತ್ತು. ಈ ಸುದ್ದಿಗೆ ಸ್ಪಂದಿಸಿದ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಆರೋಗ್ಯಾಧಿಕಾರಿಗಳು ಬಡ ಕುಟುಂಬಕ್ಕೆ...
ಆಗುಂಬೆ ಘಾಟಿಯಲ್ಲಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪ ಮೂಲದ ಹರೀಶ್ ಬಲ್ಲಾಳ್ ಮೃತರು ಎಂದು ತಿಳಿದುಬಂದಿದೆ.
ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ತೆರಳುತ್ತಿದ್ದ ವೇಳೆ ಹರೀಶ್ಗೆ ತೀವ್ರ ಹೃದಯಾಘಾತವಾಗಿದೆ....
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡುವ ಮೂಲಕ ಅಭಿನಂದಿಸಲಾಯಿತು.
76ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ ಜಿ ಕೆ...
ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು ಉದ್ಯಾನವನದಲ್ಲಿ ಶನಿವಾರ ಏರ್ಪಡಿಸಿದ್ದ ಅಲ್ಲಮ ಪ್ರಭು ಫ್ರೀಡಂ ಪಾರ್ಕ್ ಉದ್ಯಾನವನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ...
ಶಿವಮೊಗ್ಗದಲ್ಲಿ ಏನೇ ಕಾನೂನು ಬಾಹಿರ ಚಟುವಟಿಕೆಗಳು ನಡೆದರೂ ಅದನ್ನು ಸರಿಪಡಿಸಲಾಗುವುದು. ಆದರೆ ಭದ್ರಾವತಿಯನ್ನು ರಿಪಬ್ಲಿಕ್ ಆಗಲು ಬಿಡಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಭದ್ರಾವತಿ ರಿಪಬ್ಲಿಕ್ ಎಂದು ಮಾಧ್ಯಮದವರು...