ಮೆಕ್ಕೆಜೋಳ ಕಟಾವು ಮಾಡುತ್ತಿದ್ದ ವೇಳೆ ಹೆಜ್ಜೇನು ದಾಳಿಗೆ ಒಳಗಾಗಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ಹೊರವಲಯದ ಮಲವಗೊಪ್ಪದಲ್ಲಿ ನಡೆದಿದೆ.
ಮಲವಗೊಪ್ಪದ ತಿಮ್ಮನಾಯ್ಕ (65) ಮೃತಪಟ್ಟ ರೈತ. ಬುಧವಾರ...
ಶಿವಮೊಗ್ಗದ ಆಲ್ಕೊಳ ಬಳಿ ಇರುವ ಎಫ್ಸಿಐ ಗೋದಾಮಿನಲ್ಲಿ ಸಂಗ್ರಹವಾಗಿರುವ ಅಕ್ಕಿಯಿಂದ ಹುಳು, ಹುಪ್ಪಟೆ, ನುಸಿಗಳು ಹೊರಬಂದು ಸುತ್ತಮುತ್ತಲಿನ ನಿವಾಸಿಗಳಿಗೆ ತೀವ್ರ ಕಿರಿಕಿರಿ ಹಾಗೂ ಆರೋಗ್ಯ ಸಮಸ್ಯೆ ಉಂಟುಮಾಡುತ್ತಿದೆ ಎಂದು ಕೆಪಿಸಿಸಿ ಸದಸ್ಯ ವೈ.ಹೆಚ್....
ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಹಾಗೂ ಶಿವಮೊಗ್ಗ ಜಿಲ್ಲಾ ದೇಹದಾರ್ಢ್ಯ ಪಟುಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಹಾಗೂ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ....
ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾದ ಸಿ.ಜಿ. ಮಧುಸೂದನ್ ಅವರು ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು...
ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...