ಶಿವಮೊಗ್ಗ | ಶ್ರೀರಾಮ್ ಪುರ ಮೇಲ್ಸೇತುವೆ ಬಳಿ ಕೈ ಚೀಲದಲ್ಲಿ ನವಜಾತ ಶಿಶು ಪತ್ತೆ

ಕೈ ಚೀಲದಲ್ಲಿ ನವಜಾತ ಶಿಶು ಪತ್ತೆಯಾಗಿರುವ ಅಮಾನವೀಯ ಘಟನೆ ಶಿವಮೊಗ್ಗ ಹೊರವಲಯದ ಶ್ರೀರಾಮ್ ಪುರ ಮೇಲ್ಸೇತುವೆ ಬಳಿ ನಡೆದಿದೆ. ವೃದ್ಧೆ ಮಲ್ಲಿಕಮ್ಮ ಮಗುವನ್ನು ರಕ್ಷಿಸಿ, ಸ್ಥಳೀಯರ ಸಹಾಯದಿಂದ ಮಕ್ಕಳ ರಕ್ಷಣಾ ಸಮಿತಿಗೆ ವಿಷಯ ಮುಟ್ಟಿಸಿದ್ದಾರೆ....

ಶಿವಮೊಗ್ಗ | ಸಿಡಿಮದ್ದು ಸ್ಫೋಟ; ಓರ್ವ ಬಾಲಕ ಗಂಭೀರ

ಸಿಡಿಮದ್ದು ಸ್ಫೋಟಗೊಂಡು ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ಬಾಲಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ತುಂಗಾನದಿ ದಡದಲ್ಲಿ ನಡೆದಿದೆ. ತೇಜು ಎಂಬ ಬಾಲಕನಿಗೆ ಮೈಕೈ ಹಾಗೂ ಮುಖಕ್ಕೆ ಗಾಯಗಳಾಗಿದ್ದು, ಕಣ್ಣುಗಳಿಗೆ...

ಶಿವಮೊಗ್ಗ | ಜ.12ರಂದು ಸೌತ್ ಇಂಡಿಯನ್ ಅಕಾಡೆಮಿ ಸಂಸ್ಥೆಯ 18ನೇ ವಾರ್ಷಿಕೋತ್ಸವ

ಸೌತ್ ಇಂಡಿಯನ್ ಅಕಾಡೆಮಿ ಸಂಸ್ಥೆಯ 18ನೇ ವಾರ್ಷಿಕೋತ್ಸವದ ಪ್ರಯುಕ್ತ ಶಿವಮೊಗ್ಗ ನಗರದ ಬಿ ಎಚ್ ರಸ್ತೆಯಲ್ಲಿರುವ ತಮಿಳು ಶಾಲೆಯ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಗರದ...

ಶಿವಮೊಗ್ಗ | ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕ ಚುನಾವಣೆಗೆ ನಾಮಪತ್ರ ಸಲ್ಲಿಕೆ

ಶಿವಮೊಗ್ಗದ ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರ ಚುನಾವಣೆಗೆ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಮಂಜುಳ ಆರ್ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜನವರಿ...

ಶಿವಮೊಗ್ಗ | ಅನರ್ಹ ʼಕಟ್ಟಡ ಕಾರ್ಮಿಕರ ಕಾರ್ಡ್‌ʼ ರದ್ದುಗೊಳಿಸಿ: ಸಚಿವ ಸಂತೋಷ್ ಲಾಡ್‌ʼಗೆ ಮನವಿ

ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಅನರ್ಹ ಕಟ್ಟಡ ಕಾರ್ಮಿಕರ ಕಾರ್ಡ್‌ ಗಳನ್ನು ಗುರುತಿಸಿ ಕೂಡಲೇ ರದ್ದುಗೊಳಿಸಬೇಕು ಎಂದು ʼಅಸಂಘಟಿತ ಕಾರ್ಮಿಕರು, ಬೀದಿಬದಿ ವ್ಯಾಪಾರಸ್ಥರʼ ಜಿಲ್ಲಾಧ್ಯಕ್ಷ ಚನ್ನವೀರಪ್ಪ ನೇತೃತ್ವದಲ್ಲಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಲಾಡ್‌ ಅವರಿಗೆ...

ಜನಪ್ರಿಯ

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

Tag: ಶಿವಮೊಗ್ಗ