ಅಡಕೆ ಆರೋಗ್ಯಕ್ಕೆ ಹಾನಿಕಾರಕವೆಂದು ನಿಷೇಧಿಸುವ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ 24ನೇ ವೈಜ್ಞಾನಿಕ ಸಭೆಯಲ್ಲಿ ಪರಿಶೀಲಿಸಲು ಕೇಂದ್ರ ಸರ್ಕಾರ ಮುಂದಾಗಿದೆಯೆಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿಕೆ...
ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮಾರುತಿ ಓಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಐದು ಜನರ ಪೈಕಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಶಿವಮೊಗ್ಗದ ಇಮಾಮ್ ಬಾಡಾ ನಿವಾಸಿಯಾಗಿರುವ ಮೊಹಮದ್ ಸನಾ ಉಲ್ಲಾ ಎಂಬುವವರು...
ಫೇಸ್ಬುಕ್ನಲ್ಲಿ ಪರಿಚಯಯವಾದ ಸ್ನೇಹ,ಸಲುಗೆ ಪಡೆದು, ನಂತರ ವಾಟ್ಸಪ್ ನಲ್ಲಿ ಅಶ್ಲೀಲ ವಿಡಿಯೋ, ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ...
ಕನ್ನಡ ಭಾಷೆಯಲ್ಲಿ ಮತ್ತು ಕನ್ನಡ ಶಾಲೆಯಲ್ಲಿ ಓದಿದಂತಹ ವಿದ್ಯಾರ್ಥಿಗಳು ದೇಶವನ್ನಾಳುವ ಉತ್ತಮ ಪ್ರಜೆಗಳಾಗುತ್ತಾರೆ. ಕನ್ನಡ ನೆಲದಲ್ಲಿ ಹುಟ್ಟುವುದೇ ಒಂದು ಪುಣ್ಯ ಎಂದು ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮಿಗಳು ಅಭಿಪ್ರಾಯ...
ಸರ್ಕಾರಿ ನೌಕರರ ವಲಯದಲ್ಲಿ ತೀವ್ರ ಕುತೂಹಲ ಕೆರಳಿದ್ದ ಶಿವಮೊಗ್ಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಶನಿವಾರ ನಡೆದಿದ್ದು, ಬಹುತೇಕ ಇಲಾಖೆಗಳಲ್ಲಿ ಅಚ್ಚರಿ ಫಲಿತಾಂಶ ಪ್ರಕಟವಾಗಿದೆ.
ಶಿವಮೊಗ್ಗ ಜಿಲ್ಲಾ ಘಟಕದ 30 ಮಂದಿ...