ಕೋಮುದ್ವೇಷ ಪ್ರಚೋದಿಸುವ ಹೇಳಿಕೆ ನೀಡಿದ ಆರೋಪ ಮೇಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಎಫ್ಐಆರ್ ದಾಖಲಿಸಿದ್ದಾರೆ.
ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆ ಕಾವೇರಿದೆ. ಈ ನಡುವೆ ಬಣ ರಾಜಕಾರಣ ಜೋರಾಗಿದೆ. ಭಾರೀ ಹೈಡ್ರಾಮಾಕ್ಕೆ ವೇದಿಕೆ ನಿರ್ಮಾಣವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಚುನಾವಣೆಗೆ ಸ್ಪರ್ಧಿಸಿದ್ದ...
ಶಿವಮೊಗ್ಗ ನಗರದ ಹೊಳೆ ಬಸ್ ನಿಲ್ದಾಣದ ಬಳಿ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ನಡೆದಿದೆ.
ಘಟನೆಯಿಂದಾಗಿ ಬಸ್ಸಿನ ಮುಂಭಾಗದ ಬಾಗಿಲು ತೆಗೆಯಲಾಗದೆ...
ಶಿವಮೊಗ್ಗ ನಗರ ಸ್ವಚ್ಛ ನಗರವೆಂದು ಅಂದಿನ ಮೇಯೆರ್ ಸುನಿತಾ ಅಣ್ಣಪ್ಪ ಅವರು ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಪಡೆದಿದ್ದರು. ಅಂದು ತಂದಂತಹ ಯೋಜನೆ ಇಂದು ಏನಾಗಿದೆ ʼಶಿವಮೊಗ್ಗ...
ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಬಗೆಗೂ ಜನರಲ್ಲಿ ದೊಡ್ಡ ಜಾಗೃತಿ ಮೂಡಿಸಲು ಸಾಧ್ಯವಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್...