ಶಿವಮೊಗ್ಗ | ಪ್ರವಾದಿಗಳ ಅವಹೇಳನ: ಯತಿ ನರಸಿಂಹಾನಂದ್ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಮುಸ್ಲಿಮರಿಂದ ಪ್ರತಿಭಟನೆ

ಉತ್ತರ ಪ್ರದೇಶದ ಗಾಝಿಯಾಬಾದ್‌‌ನಲ್ಲಿ ಪ್ರವಾದಿ ಮೊಹಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ನರಸಿಂಹಾನಂದ ಸ್ವಾಮಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮರ್ಕಜಿ ಸುನ್ನಿ ಜಮೀಯತುಲ್...

ಶಿವಮೊಗ್ಗ | ಖಬರಸ್ಥಾನಕ್ಕಾಗಿ ಜಾಗ ನೀಡುವಂತೆ ಮುಸ್ಲಿಂ ಮುಖಂಡರಿಂದ ಜಿಲ್ಲಾಧಿಕಾರಿಗೆ ಮನವಿ

ಖಬರಸ್ಥಾನಕ್ಕಾಗಿ ಜಮೀನು ನೀಡಬೇಕು ಎಂದು ಆಗ್ರಹಿಸಿ ಚೋರಡಿಯ ಜಾಮೀಯಾ ಮಸ್ಟಿದ್ ಕಮಿಟಿಯ ಮುಖಂಡರು ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು. ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದಲ್ಲಿ 150ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳಿವೆ. ಆದರೆ ಮುಸ್ಲಿಮರು...

ಶಿವಮೊಗ್ಗ | ಕುಂಸಿ ಗ್ರಾಮದ ಕೆರೆಕೋಡಿ ಬಳಿ ಕಾರು ಪಲ್ಟಿ; ಒಬ್ಬ ಸಾವು, ನಾಲ್ವರಿಗೆ ಗಾಯ

ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ ಕೆರೆಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ. ಅತಿಯಾದ ವೇಗ ಹಾಗೂ...

ಶಿವಮೊಗ್ಗ | ಭಾರೀ ಮಳೆ; ಸಂಚಾರ ಅಸ್ತವ್ಯಸ್ತ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು. ಮಳೆಯಿಂದಾಗಿ, ಸೊರಬ ರಸ್ತೆಯ ಪೆಟ್ರೋಲ್ ಬಂಕ್ ಎದುರು ನೀರು‌ ಸಂಗ್ರಹವಾದ ಕಾರಣ ಸಾರ್ವಜನಿಕರು ಪರದಾಡುವಂತಾಯಿತು. ರಸ್ತೆ...

ಶಿವಮೊಗ್ಗ | ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ ಎಸ್‌ಡಿಪಿಐ ಆಗ್ರಹ

ಶಿವಮೊಗ್ಗ ನಗರದಲ್ಲಿ ಆರೋಗ್ಯಕರ ಮತ್ತು ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕರ್ತವ್ಯ ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಮ್ರಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ...

ಜನಪ್ರಿಯ

ನಿತೀಶ್ ಕುಮಾರ್‌ಗಾಗಿ 9 ಜನರನ್ನು ಕೊಲ್ಲಿಸಿದ್ದೆ: ರಾಜಕೀಯ ಸಂಚಲನ ಮೂಡಿಸಿದ ಜೆಡಿಯು ಶಾಸಕ ಅನಂತ್ ಸಿಂಗ್ ಹೇಳಿಕೆ

ನನ್ನ ರಾಜಕೀಯ ಆರಂಭದ ದಿನಗಳಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್...

20 ತಿಂಗಳಲ್ಲಿ 20 ಮುಖ್ಯ ಚುನಾವಣಾಧಿಕಾರಿಗಳ ವರ್ಗಾವಣೆ: ಗ್ಯಾನೇಶ್ ಕುಮಾರ್ ದಾಖಲೆ!

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಆಡಳಿತದಲ್ಲಿ‌ ಚುನಾವಣಾ ಆಯೋಗವು ಭಾರೀ...

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಔರಾದ್‌ | ಖೋಖೋ : ಕೌಡಗಾಂವ ಶಾಲೆಯ ಬಾಲಕಿಯರ ತಂಡ ವಿಭಾಗ ಮಟ್ಟಕ್ಕೆ ಆಯ್ಕೆ

ಬೀದರ್‌ ಹೊರವಲಯದ ನಂದಿನಗರದಲ್ಲಿರುವ ಪಶುವೈದ್ಯಕೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಅಕ್ಟೋಬರ್ 16ರಂದು ನಡೆದ...

Tag: ಶಿವಮೊಗ್ಗ