ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿಯನ್ನು ಬಿಡುಗಡೆ ಮಾಡಿ, ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಶಿವಮೊಗ್ಗ ಜಿಲ್ಲಾ ಹೊಲೆಯ-ಮಾದಿಗ ಜಾತಿಗಳ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.
ಶಿವಮೊಗ್ಗ...
ಭ್ರೂಣಹತ್ಯೆಯಲ್ಲಿ ಭಾಗಿಯಾಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಎಂದು ಎನ್ಎಸ್ಯುಐ ರಾಜ್ಯ ಕಾರ್ಯದರ್ಶಿ ಎಚ್ ಎಸ್ ಬಾಲಾಜಿ ಒತ್ತಾಯಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಪತ್ರಿಕಾ ಹೇಳಿಕೆ ನೀಡಿದ್ದು,...
ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕನ್ನಡ ವಿಭಾಗದ ನುಡಿಮಂಟಪ ವೇದಿಕೆಯ ಉದ್ಘಾಟನೆ ಮತ್ತು ಕನ್ನಡ ರಾಜ್ಯೋತ್ಸವ ‘ಕರ್ನಾಟಕ 50: ಹೆಸರು-ಉಸಿರು’ ಎಂಬ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಅಂತರ್ ಕಾಲೇಜು ಕವಿಗೋಷ್ಠಿ...
ಕೊರೊನಾದ ಬಳಿಕ ಸರ್ಕಾರದಿಂದ ಟೆಂಡರ್ ಪ್ರಕ್ರಿಯೆ ಆಗಿಲ್ಲ ಹಾಗೂ ಹೊಸ ಬಸ್ಗಳಿಗೆ ಪ್ರಸ್ತಾವನೆ ಇಟ್ಟಿದ್ದು, 3 ತಿಂಗಳಲ್ಲಿ ಹೊಸ ಬಸ್ ಬರುವ ನಿರೀಕ್ಷೆಯಿದೆ
ಶಿವಮೊಗ್ಗದಲ್ಲಿ ಸರ್ಕಾರಿ ಬಸ್ಗಾಗಿ ಜನರು ಪರದಾಡುತ್ತಿದ್ದು, ಉಚಿತ ಬಸ್ ಇರಲಿ,...
ಮನೆ ಸಮೀಪ ಒಣಗಲು ಹಾಕಿದ್ದ ಕ್ವಿಂಟಲ್ಗಟ್ಟಲೆ ಅಡಕೆಯನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳನ್ನು ರಿಪ್ಪನ್ಪೇಟೆ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಹೊಸನಗರದ ಹರತಾಳು ಗ್ರಾಮದ ರಾಘವೇಂದ್ರ (28) ಮತ್ತು ನಂಜವಳ್ಳಿ ಗ್ರಾಮದ ಶ್ರೀಧರ್ (52) ಬಂಧಿತರು.
ಹರತಾಳು...