ಜನವಸತಿ ಪ್ರದೇಶದಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಅಂಗಡಿಗಳ ಮೇಲೆ ಶಿವಮೊಗ್ಗದ ಗಾಂಧಿ ಬಜ಼ಾರ್ನಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಗಾಂಧಿ ಬಜ಼ಾರ್ನಲ್ಲಿ ರಮೇಶ್ ಎನ್ನುವವರು ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ವೇಳೆ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ನೇತೃತ್ವದಲ್ಲಿ...
ಶಿವಮೊಗ್ಗದಲ್ಲಿ ನಗರದಲ್ಲಿ ದೀಪಾವಳಿ ಸಂಭ್ರಮ ಜೋರಾಗಿದ್ದು, ಈ ಬಾರಿ ನಗರದ ಫ್ರೀಡಂ ಪಾರ್ಕ್ ಒಂದರಲ್ಲಿ ಮಾತ್ರ ಪಟಾಕಿ ಮಳಿಗೆಗೆ ವ್ಯವಸ್ಥೆ ಮಾಡಿದ್ದಾರೆ. 60 ಪಟಾಕಿ ಮಳಿಗೆಗೆ ಅಧಿಕಾರಿಗಳು ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
"ಕಳೆದ ಬಾರಿ ನೆಹರೂ...
ಶಾಲಾ ವಿದ್ಯಾರ್ಥಿನಿಯೊಬ್ಬಳ ಮೃತದೇಹ ರೈಲ್ವೇ ಕಾಮಗಾರಿಗಾಗಿ ತೋಡಿದ್ದ ಗುಂಡಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗದ ಕೋಟೆ ಗಂಗೂರಿನಲ್ಲಿ ನಡೆದಿದೆ.
ಗಂಗೂರಿನಲ್ಲಿ ರೈಲ್ವೇ ಕಾಮಗಾರಿಗಾಗಿ 8 ಅಡಿ ಆಳದ ಗುಂಡಿಯನ್ನು ತೆಗೆಯಲಾಗಿತ್ತು. ಆ ಗುಂಡಿಯಲ್ಲಿ ಬಾಲಕಿಯ ಮೃತದೇಹ...
ಯುವಕರ ಎರಡು ಗುಂಪುಗಳ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮೂವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಜೆಪಿ ನಗರ ಬಡಾವಣೆಯಲ್ಲಿ ನಡೆದಿದೆ.
ಟಿಪ್ಪು ನಗರದ ನಿವಾಸಿ ಸಮೀರ್ (23), ಫರಾಜ್...
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿಯವರ ವರ್ಗಾವಣೆ ಸ್ವಾಗತಾರ್ಹ. ಸರ್ಕಾರ ಸರಿಯಾದ ಕ್ರಮ ತೆಗೆದುಕೊಂಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಪಟ್ಟಿದೆ.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹುದ್ದೆ ಸಂವಿಧಾನಿಕ...