ಜನಸಾಮಾನ್ಯರ ಜೊತೆ ‘ಈದಿನ.ಕಾಮ್’ | ಶಿವಮೊಗ್ಗ ಜಿಲ್ಲೆಯ ಸೀತಾರಾಮಪುರದ ಲಲಿತಮ್ಮ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್) ಅಸಲಿಗೆ ಸೀತಾರಾಮಪುರದಲ್ಲಿ ನಾನು ಮಾತಾಡಿಸಬೇಕಿದ್ದದ್ದು ಮರುಗೇಂದ್ರಪ್ಪ ಎಂಬುವವರನ್ನು. ಆದರೆ, ಮಾತಿಗೆ ಸಿಕ್ಕಿದ್ದು ಲಲಿತಮ್ಮ. ಇದರ ಹಿಂದೊಂದು ಸ್ವಾರಸ್ಯಕರ ಕತೆ...

ಶಿವಮೊಗ್ಗ | ಕಾಂಗ್ರೆಸ್‌ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ: ಸಂಸದ ಬಿ.ವೈ ರಾಘವೇಂದ್ರ

ರಾಜ್ಯದ ಕಾಂಗ್ರೆಸ್‌ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಬಿಜೆಪಿಯವರಿಗೆ ಯಾರು ಹೆಚ್ಚು ಬೈಯ್ಯುತ್ತಾರೆ ಎಂಬುದರ ಮೇಲೆ ಅವರಿಗೆ ಪ್ರಮೋಷನ್ ಕೊಡುತ್ತಾರೋ ಏನೋ ಗೊತ್ತಿಲ್ಲ ಎಂದು ಸಂಸದ ಬಿ.ವೈ ರಾಘವೇಂದ್ರ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಶಿವಮೊಗ್ಗ | ಜಿಲ್ಲಾ ಉಸ್ತುವಾರಿ ಸಚಿವ ಯಾರೆಂಬುದೇ ನನಗೆ ಗೊತ್ತಿಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

ʼಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಯಾರೆಂಬುದೇ ನನಗೆ ಗೊತ್ತಿಲ್ಲʼ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಸ್ವಪಕ್ಷದ ಸಚಿವ ಮಧು ಬಂಗಾರಪ್ಪ ವಿರುದ್ಧ ಗುಡುಗಿದ್ದಾರೆ. ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ನಾನು‌ ಕೇವಲ ಶಾಸಕ...

ಶಿವಮೊಗ್ಗ | ಬೈಕ್‌ಗೆ ಅಡ್ಡ ಬಂದ ಕಾಡು ಪ್ರಾಣಿ; ಕಟ್ಟೆಗೆ ಗುದ್ದಿ ಸವಾರ ಸಾವು

ಬೈಕ್‌ಗೆ ಅಡ್ಡಬಂದ ಕಾಡು ಪ್ರಾಣಿಯನ್ನ ತಪ್ಪಿಸಲು ಹೋಗಿ, ರಸ್ತೆ ಪಕ್ಕದ ಕಟ್ಟೆಗೆ ಗುದ್ದಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಶಿವಮೊಗ್ಗ ಜಿಲ್ಲೆಯ ಘಟನೆ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಆತನ ಪತ್ನಿ ಗಂಭೀರವಾಗಿ...

ಈ ದಿನ.ಕಾಮ್‌ ಇಂಪ್ಯಾಕ್ಟ್‌ | ಬಾಬು ಲೇಔಟ್‌ಗೆ ಮೂಲಸೌಕರ್ಯ ಪೂರೈಕೆ; ಅಧಿಕಾರಿಗಳ ಭರವಸೆ

ಶಿವಮೊಗ್ಗದ ಗೋಪಾಲಗೌಡ ಬಡಾವಣೆ ಮತ್ತು ಅನುಪಿನಕಟ್ಟೆಯ ನಂತರ ಇರುವ ಗೋವಿಂದಾಪುರದ ಬಾಬು ಲೇಔಟ್‌ನ ನಿವಾಸಿಗಳು ಮೂಲಸೌಕರ್ಯವಿಲ್ಲದೆ ನರಳುತ್ತಿದ್ದ ನಿವಾಸಿಗಳಿಗೆ ಪಿಡಿಒ ಮತ್ತು ತಹಶೀಲ್ದಾರರು ಮೂಲ ಸೌಕರ್ಯ ಒದಗಿಸುವ ಭರವಸೆ ನೀಡಿದ್ದಾರೆ. ಅಲ್ಲಿಯ ನಿವಾಸಿಗಳು ಮೂಲಸೌಕರ್ಯದಿಂದ...

ಜನಪ್ರಿಯ

ಕಲಬುರಗಿ | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು

ಕಲಬುರಗಿ ಹೊರವಲಯದ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ...

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಎಸ್‌ಐಆರ್ ಕುರಿತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ: ಸಿಎಂ ಡಿ.ಕೆ. ಶಿವಕುಮಾರ್

ಎಸ್‌ಐಆರ್ (SIR) ದತ್ತಾಂಶಗಳ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವತಿಯಿಂದ ಸುಪ್ರೀಂ...

ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

ವಿಶ್ವಬಸವಧರ್ಮ ಅನುಭವಮಂಟಪ, ಬಸವಕಲ್ಯಾಣ ವತಿಯಿಂದ ನವೆಂಬರ್ 28 ಮತ್ತು 29ರಂದು 47ನೇ...

Tag: ಶಿವಮೊಗ್ಗ