ಶಿವಮೊಗ್ಗ | ಜಿಲ್ಲೆ ಪ್ರವೇಶಿಸದಂತೆ ಪ್ರಮೋದ್ ಮುತಾಲಿಕ್‌ಗೆ ನಿರ್ಬಂಧ

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿಷೇಧ ಹೇರಿದೆ. ಇತ್ತೀಚೆಗೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ನಡೆದಿದ್ದು, ಸೆಕ್ಷನ್ 144 ಜಾರಿಯಲ್ಲಿದೆ. ಹಾನಿಗೊಳಗಾದವರಿಗೆ ಸಾಂತ್ವನ ಹೇಳಲು ಮುತಾಲಿಕ್...

ಶಿವಮೊಗ್ಗದಿಂದ ಮೂರು ನಗರಗಳಿಗೆ ವಿಮಾನಯಾನ ಆರಂಭ; ಸ್ಟಾರ್‌ ಏರ್‌ ಸಿದ್ಧತೆ

ಮಲೆನಾಡಿನ ಹೆಬ್ಬಾಗಿಲು ಎಂದು ಕರೆಯಲ್ಪಡುವ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೂರು ನಗರಗಳಿಗೆ ನವೆಂಬರ್‌ 17ರಿಂದ ವಿಮಾನಯಾನ ಆರಂಭವಾಗಲಿದ್ದು, ಸ್ಟಾರ್‌ ಏರ್‌ ಕೂಡ ಶಿವಮೊಗ್ಗದಿಂದ ಕಾರ್ಯನಿರ್ವಹಿಸಲು ಸಿದ್ದತೆ ನಡೆಸಿದೆ ಎಂದು ತಿಳಿದುಬಂದಿದೆ. ಬೆಂಗಳೂರು-ಶಿವಮೊಗ್ಗ ನಡುವೆ ಎರಡು...

ಸಿದ್ದರಾಮಯ್ಯನವರೇ, ನಿಮ್ಮ ಮೈಯಲ್ಲಿ ಹಸಿರು ರಕ್ತ ಹರಿಯುತ್ತಿದೆಯಾ: ಕೆ ಎಸ್ ಈಶ್ವರಪ್ಪ ಪ್ರಶ್ನೆ

ನಾವು ಸಹ ಲಾಂಗು ಮಚ್ಚು ಹಿಡಿದಿದ್ದರೆ ಕುರಿ ಕಡಿದು ಹಾಕುವಂತೆ ಕಡಿಯುತ್ತಿದ್ದೆವು 'ದೇಶದ್ರೋಹಿ ಮುಸಲ್ಮಾನರು ಭಾರತದ ಭೂಪಟಕ್ಕೆ ಹಸಿರು ಬಣ್ಣ ಬಳಿದಿದ್ದಾರೆ' ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಮೈಯಲ್ಲಿ ಹಸಿರು ರಕ್ತ ಹರಿಯುತ್ತಿದೆಯಾ?...

ತೀರ್ಥಹಳ್ಳಿ | ಅಗ್ನಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ

ಭಾನುವಾರ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿ, ಒಂದೇ ಕುಟುಂಬದ ಮೂವರು ಸಜೀವ ದಹನವಾಗಿರುವ ಮನಕಲುಕುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಸಮೀಪ ಕೆಕೋಡ್‌ನಲ್ಲಿ ನಡೆದಿದೆ. ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65),...

ಶಿವಮೊಗ್ಗ | ಬಿಜೆಪಿ ನಾಯಕರು ಹೋಗಿರುವುದು ಸತ್ಯಶೋಧನೆಗಲ್ಲ, ಕಡ್ಡಿ ಗೀರಲು: ಕಾಂಗ್ರೆಸ್

ಇತ್ತೀಚೆಗೆ ಶಿವಮೊಗ್ಗದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಘರ್ಷಣೆ ಘಟನೆಯು ರಾಜಕೀಯ ಆಯಾಮದಲ್ಲಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಕಿಡಿಕಾರುತ್ತಿದ್ದರೆ, ಘಟನೆ ಸಂಬಂಧ ಬಿಜೆಪಿ ಕೋಮು ದ್ವೇಷ ಹರಡುತ್ತಿದೆ...

ಜನಪ್ರಿಯ

ರಾಯಚೂರು | ಕೆಲಸದ ಒತ್ತಡದ ನಡುವೆಯೂ ವ್ಯಾಯಾಮ, ಕ್ರೀಡೆಗೆ ಆದ್ಯತೆ ನೀಡಿ: ನ್ಯಾಯಾಧೀಶ ಬಿ.ಬಿ. ಜಕಾತಿ

ಕೆಲಸದ ಒತ್ತಡದ ನಡುವೆಯೂ ಪ್ರತಿಯೊಬ್ಬರೂ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ...

ಡಿಲಿಮಿಟೇಶನ್ | ಜೆಎಂಎಂ ನಿಲುವು ಅಸ್ಪಷ್ಟ; ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ?

ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರದಲ್ಲಿ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟಕ್ಕೆ ಮತ್ತೊಂದು...

ರಾಯಚೂರು | ಎಐ ತಂತ್ರಜ್ಞಾನ ಬಳಕೆಯಲ್ಲಿ ಎಚ್ಚರಿಕೆ ಇರಲಿ, ಸತ್ಯಶೋಧನೆ ಪತ್ರಕರ್ತರ ಆದ್ಯತೆಯಾಗಲಿ: ಶಿವಾನಂದ ತಗಡೂರು

ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಿಜಿಟಲ್ ತಂತ್ರಜ್ಞಾನಗಳು ಪತ್ರಿಕೋದ್ಯಮದಲ್ಲಿ ಹೊಸ ಸಾಧ್ಯತೆಗಳನ್ನು...

ಕ್ರಿಕೆಟ್ ಅಂಗಳದಲ್ಲಿ ಪತ್ರಕರ್ತರ ಮೇಲುಗೈ: ಪೊಲೀಸರ ವಿರುದ್ಧ ಎರಡೂ ಪಂದ್ಯಗಳಲ್ಲೂ ಭರ್ಜರಿ ಜಯ

ದಿನನಿತ್ಯದ ಕೆಲಸದ ಒತ್ತಡದ ನಡುವೆಯೂ ಬಿಡುವು ಮಾಡಿಕೊಂಡು ಮೈಸೂರು ಪತ್ರಕರ್ತರು ಹಾಗೂ...

Tag: ಶಿವಮೊಗ್ಗ