ಶಿವಮೊಗ್ಗ | ಡಿಸಿಸಿ ಬ್ಯಾಂಕ್‌ ಅಧ್ಯಕ್ಷನ ನಿವಾಸದ ಮೇಲೆ ಇಡಿ ದಾಳಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ ಮಂಜುನಾಥಗೌಡ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮಂಜುನಾಥಗೌಡ ಅವರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ...

ಗ್ರೌಂಡ್ ರಿಪೋರ್ಟ್: ರಾಗಿಗುಡ್ಡದಲ್ಲಿ ಸೌಹಾರ್ದತೆ ಇದ್ದರೂ ಜನ ಮಾತಾಡಲು ಹೆದರುವುದೇಕೆ?

ಶಿವಮೊಗ್ಗದ ಶಾಂತಿನಗರ (ರಾಗಿಗುಡ್ಡ) ನಿಜಕ್ಕೂ ವಿಶಿಷ್ಟ ಪ್ರದೇಶ. ಇಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳೆರಡೂ ವರ್ಷಪೂರ್ತಿ ಪ್ರೀತಿ, ಬಾಂಧವ್ಯದಿಂದ ಇದ್ದರೂ ಹಬ್ಬಹರಿದಿನಗಳ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗುತ್ತಿವೆ. ರಾಜಕೀಯ ಪ್ರೇರಿತ ಶಕ್ತಿಗಳು ಎರಡು...

’ಈ ದಿನ’ ಎಕ್ಸ್‌ಕ್ಲೂಸಿವ್‌: ಬಜರಂಗದಳದ ರೋಹನ್ ಕಲ್ಲೆಸೆತವೇ ಶಿವಮೊಗ್ಗ ಗಲಭೆಯ ಆರಂಭ ಬಿಂದುವೇ?

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಭೆಗೆ ಪ್ರಚೋದನೆ ನೀಡಲು ಯತ್ನಿಸುತ್ತಿರುವ ಬಜರಂಗದಳ ಮುಖಂಡನ ವಿಡಿಯೊ ’ಈದಿನ.ಕಾಂ’ಗೆ ಲಭ್ಯವಾಗಿದೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಕೋಮು ಗಲಭೆ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದು ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್...

ಕೋಮುಗಲಭೆಗೆ ಶಿವಮೊಗ್ಗದ ರಾಗಿಗುಡ್ಡವನ್ನೇ ಯಾಕೆ ಆಯ್ಕೆ ಮಾಡಲಾಯಿತು ?

ಈಗ ರಾಗಿಗುಡ್ಡವನ್ನೇ ಕೋಮುವಾದಿಗಳು ಟಾರ್ಗೆಟ್ ಮಾಡಿರುವುದರ ಹಿಂದೆ ಧಾರ್ಮಿಕ ಮತ್ತು ಭೂಮಾಫಿಯಾ ಇದೆ. ಪ್ರಕೃತಿ ಸೌಂದರ್ಯದ ಸ್ವರ್ಗವಾಗಿರುವ ರಾಗಿಗುಡ್ಡ ಭೂ ಅತಿಕ್ರಮಣಕಾರರಿಗೂ ಸ್ವರ್ಗವಾಗಿದೆ. ಒಂದು ಕಡೆಯಲ್ಲಿ ಶ್ರೀಮಂತರು ಭೂಮಿಯನ್ನು ಅತಿಕ್ರಮಣ ಮಾಡುತ್ತಿದ್ದರೆ, ಇನ್ನೊಂದೆಡೆ...

ಭ್ರಷ್ಟಾಚಾರದ ಆರೋಪ ಹೊತ್ತವರನ್ನು ಕುವೆಂಪು ವಿವಿಗೆ ಕುಲಸಚಿವರನ್ನಾಗಿ ನೇಮಿಸಿದ ಕಾಂಗ್ರೆಸ್ ಸರ್ಕಾರ

2019ರಲ್ಲಿ ಕುವೆಂಪು ವಿವಿಯಲ್ಲಿ ಕುಲಸಚಿವರಾಗಿದ್ದ ಪ್ರೊ ಪಿ ಕಣ್ಣನ್‌ ಅವರ ಮೇಲೆ ಭ್ರಷ್ಟಾಚಾರದ ಆರೋಪ ಬಂದಿತ್ತು. ಅದರ ತನಿಖೆಗೆ ನಿವೃತ್ತ ನ್ಯಾಯಾಧೀಶ ಎಚ್‌ ಬಿ ರವೀಂದ್ರನಾಥ್‌ ಅಧ್ಯಕ್ಷತೆಯ ಸಮಿತಿ ರಚನೆ ಮಾಡಿ 20...

ಜನಪ್ರಿಯ

ಡಿಲಿಮಿಟೇಶನ್ | ಜೆಎಂಎಂ ನಿಲುವು ಅಸ್ಪಷ್ಟ; ‘ಇಂಡಿಯಾ’ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ?

ಕ್ಷೇತ್ರ ಮರುವಿಂಗಡಣೆ ಮಸೂದೆ ವಿಚಾರದಲ್ಲಿ ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟಕ್ಕೆ ಮತ್ತೊಂದು...

ರಾಯಚೂರು | ಎಐ ತಂತ್ರಜ್ಞಾನ ಬಳಕೆಯಲ್ಲಿ ಎಚ್ಚರಿಕೆ ಇರಲಿ, ಸತ್ಯಶೋಧನೆ ಪತ್ರಕರ್ತರ ಆದ್ಯತೆಯಾಗಲಿ: ಶಿವಾನಂದ ತಗಡೂರು

ಕೃತಕ ಬುದ್ಧಿಮತ್ತೆ (ಎಐ) ಮತ್ತು ಡಿಜಿಟಲ್ ತಂತ್ರಜ್ಞಾನಗಳು ಪತ್ರಿಕೋದ್ಯಮದಲ್ಲಿ ಹೊಸ ಸಾಧ್ಯತೆಗಳನ್ನು...

ಕ್ರಿಕೆಟ್ ಅಂಗಳದಲ್ಲಿ ಪತ್ರಕರ್ತರ ಮೇಲುಗೈ: ಪೊಲೀಸರ ವಿರುದ್ಧ ಎರಡೂ ಪಂದ್ಯಗಳಲ್ಲೂ ಭರ್ಜರಿ ಜಯ

ದಿನನಿತ್ಯದ ಕೆಲಸದ ಒತ್ತಡದ ನಡುವೆಯೂ ಬಿಡುವು ಮಾಡಿಕೊಂಡು ಮೈಸೂರು ಪತ್ರಕರ್ತರು ಹಾಗೂ...

ಜನನುಡಿ 2026 | ಬಂಡವಾಳಶಾಹಿ ಮತ್ತು ರಾಜಕೀಯದ ಅಪವಿತ್ರ ಮೈತ್ರಿಯ ಕರಾಳ ಮುಖವೇ ಕೋಮುವಾದ: ಎ ನಾರಾಯಣ್‌

ಬಂಡವಾಳಶಾಹಿಗಳು ಮತ್ತು ರಾಜಕೀಯ ಅಧಿಕಾರದ ಮೈತ್ರಿಗಳು ಕೋಮುವಾದಿ ಶಕ್ತಿಗಳ ಜೊತೆ ಮಾಡಿಕೊಂಡಿರುವ...

Tag: ಶಿವಮೊಗ್ಗ