ವಿಧಾನಸಭಾ ಚುನಾವಣೆ | ಮತದಾನ ಬಹಿಷ್ಕಾರ; ಬ್ಯಾನರ್‌ ಅಳವಡಿಸಿ ಗ್ರಾಮಸ್ಥರ ಆಕ್ರೋಶ

ಎಲ್ಲ ಕಾಲದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಸೌಭಾಗ್ಯ ನಗರ ನಿವಾಸಿಗಳು ಕಲ್ಲು ಗಣಿಗಾರಿಕೆ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿದ ತುಮಕೂರು ಭಾಗದ ನಿವಾಸಿಗಳು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣಾ ಆಯೋಗವು ರಾಜ್ಯದಲ್ಲಿ ಈಗಾಗಲೇ ಚುನಾವಣಾ...

ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಕೆಎಸ್‌ ಈಶ್ವರಪ್ಪ: ಪುತ್ರನಿಗಾಗಿ ಕ್ಷೇತ್ರ ತ್ಯಾಗ ಮಾಡಿದರಾ?

ಏಕಾಏಕಿ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಈಶ್ವರಪ್ಪ ಶಿವಮೊಗ್ಗ ಬಿಜೆಪಿಯಲ್ಲಿ ತೆರೆಮರೆಗೆ ಸರಿದ ಎರಡನೇ ಹಿರಿಯ ನಾಯಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯೊಳಗೆ ಮಹತ್ತರ ಬೆಳವಣಿಗೆಗಳು ದಾಖಲಾಗುತ್ತಿವೆ. ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ...

ಪ್ರಧಾನಿ ಮೋದಿಯ ಶಿವಮೊಗ್ಗ ಕಾರ್ಯಕ್ರಮ; ಜನರನ್ನು ಕರೆತರಲು ₹3.90 ಕೋಟಿ ಖರ್ಚು!

ಬಸ್‌ಗಳ ಬಾಡಿಗೆ ಬಿಲ್‌ ಪಾವತಿಸಿದ್ದು ಕಾರ್ಯಪಾಲಕ ಇಂಜಿನಿಯರ್‌ ಫೆಬ್ರವರಿ 27ರ ಕಾರ್ಯಕ್ರಮಕ್ಕೆ ಖರ್ಚಾಯಿತು 3 ಕೋಟಿ 90 ಲಕ್ಷ ರೂ. ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿ ಬರೋಬ್ಬರಿ ಒಂದು ತಿಂಗಳು...

ಬಿಜೆಪಿಗೆ ಟಿಕೆಟ್‌ ಆಕಾಂಕ್ಷಿಗಳ ತಲೆ ಬಿಸಿ; ಅಭ್ಯರ್ಥಿಗಳ ಪಟ್ಟಿ ಶಿಫಾರಸಿಗೆ ಇನ್ನಿಲ್ಲದ ಕಸರತ್ತು

ತಣ್ಣಗಾಗದ ಅಥಣಿ ಕ್ಷೇತ್ರದ ಟಿಕೆಟ್‌ ಜಟಾಪಟಿ ಬಿಜೆಪಿಗೆ ತಲೆ ನೋವಾದ ಶಿವಮೊಗ್ಗ ಬಂಡಾಯ ರಾಜ್ಯದಲ್ಲಿ ಶತಾಯಗತಯ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ಯತ್ನಿಸುತ್ತಿರುವ ಬಿಜೆಪಿ, ಅಭ್ಯರ್ಥಿಗಳ ಆಯ್ಕೆಗೆ ಇನ್ನಿಲ್ಲದ ಕಸರತ್ತು ನಡೆಸಿದೆ. ಸಭೆಯ ಮೇಲೊಂದು ಸಭೆ ನಡೆಸುತ್ತಿದೆ. ಒಂದೆಡೆ...

ಶಿವಮೊಗ್ಗ | ತೀರ್ಥಹಳ್ಳಿ – ಕುಂದಾಪುರ ಹೆದ್ದಾರಿಯಲ್ಲಿ ಏ. 15ರ ವರೆಗೆ ವಾಹನ ಸಂಚಾರ ಬಂದ್‌

ಬಾಳೆಬರೆ ಘಾಟಿ ಎರಡು ಭಾಗಗಳಲ್ಲಿ ಕಾಂಕ್ರೀಟ್ ಪೇವ್‌ಮೆಂಟ್‌ ನಿರ್ಮಾಣ ಕಾರ್ಯ ಪರ್ಯಾಯ ಮಾರ್ಗ ಬಳಸಲು ಶಿವಮೊಗ್ಗ ಜಿಲ್ಲಾಧಿಕಾರಿ ಸೆಲ್ವಮಣಿ ಅಧಿಸೂಚನೆ ತೀರ್ಥಹಳ್ಳಿ - ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟಿ ಎರಡು ಭಾಗಗಳಲ್ಲಿ ಕಾಂಕ್ರೀಟ್...

ಜನಪ್ರಿಯ

ಜನನುಡಿ 2026 | ಬಂಡವಾಳಶಾಹಿ ಮತ್ತು ರಾಜಕೀಯದ ಅಪವಿತ್ರ ಮೈತ್ರಿಯ ಕರಾಳ ಮುಖವೇ ಕೋಮುವಾದ: ಎ ನಾರಾಯಣ್‌

ಬಂಡವಾಳಶಾಹಿಗಳು ಮತ್ತು ರಾಜಕೀಯ ಅಧಿಕಾರದ ಮೈತ್ರಿಗಳು ಕೋಮುವಾದಿ ಶಕ್ತಿಗಳ ಜೊತೆ ಮಾಡಿಕೊಂಡಿರುವ...

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ವಿರೋಧ: ವಿಜಯೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ

ಬಸವಕಲ್ಯಾಣದಲ್ಲಿ ಶನಿವಾರ ನಡೆದ 47ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ...

ಜೀವಂತವಾಗಿರುವಾತನನ್ನು ಮೃತನೆಂದು ಘೋಷಿಸಿದ ಆಸ್ಪತ್ರೆ: ‘ಬದುಕಿದ್ದೇನೆ’ ಎಂದು ಸಾಬೀತುಪಡಿಸಲು ಜೈಪುರ ಯುವಕನ ಪರದಾಟ!

ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಬದುಕಿರುವ ಯುವಕನೊಬ್ಬ ಕಳೆದ 25 ದಿನಗಳಿಂದ...

ಹಿರಿಯ ಕವಯಿತ್ರಿ ಸ. ಉಷಾ ನಿಧನ: ಕನ್ನಡ ಮಹಿಳಾ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ

ಹಿರಿಯ ಕವಯಿತ್ರಿ ಹಾಗೂ ಸಾಹಿತಿ ಸ. ಉಷಾ ಅವರು ಅನಾರೋಗ್ಯದಿಂದ ನಿಧನರಾಗಿರುವುದು...

Tag: ಶಿವಮೊಗ್ಗ