ಬೆಳಗಾವಿ ಅಧಿವೇಶನ | ಚರ್ಚೆಗೆ ಬಾರದ ಗಡಿ ವಿವಾದ: ಎಂಇಎಸ್ ತಕರಾರಿಗೆ ಪರಿಹಾರ ಯಾವಾಗ?

ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭವಾಗಿದೆ. ಅಧಿವೇಶನ ಪ್ರಾರಂಭವಾಗಿ ಇಷ್ಟು ದಿನಗಳು ಕಳೆದಿದ್ದರೂ ರಾಜ್ಯದ ಗಡಿವಿವಾದವು ಈವರೆಗೆ ಚರ್ಚೆಗೇ ಬಂದಿಲ್ಲ. ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಬೆಳಗಾವಿ ಗಡಿ ವಿವಾದವಿದೆ. ಗಡಿ ವಿವಾದ...

ಮಹಾರಾಷ್ಟ್ರ ಸಿಎಂ ಫಡ್ನವೀಸ್ | ಮೇಯರ್‌ನಿಂದ ಮುಖ್ಯಮಂತ್ರಿವರೆಗೆ- ರಾಜಕೀಯ ಪ್ರಯಾಣ

1992ರಲ್ಲಿ ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್‌ನ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಆರಂಭಿಸಿದ ದೇವೇಂದ್ರ ಫಡ್ನವೀಸ್, ತಮ್ಮ 27ನೇ ವಯಸ್ಸಿಗೆ 1997ರಲ್ಲಿ ನಾಗ್ಪುರ ಪಾಲಿಕೆಯ ಮೇಯರ್‌ ಕೂಡ ಆದರು. ಅತ್ಯಂತ ಕಿರಿಯ ಮೇಯರ್ ಎಂಬ...

ಮಹಾರಾಷ್ಟ್ರ ಚುನಾವಣೆ | ಗೆಲ್ಲುತ್ತಿರುವ ಶ್ರೀಮಂತ ಜಿಲ್ಲೆಗಳು ಮತ್ತು ಸೊರಗುತ್ತಿರುವ ಬಡ ಪ್ರದೇಶಗಳು

ಬಿಜೆಪಿ ನೇತೃತ್ವದ ಮಹಾಯುತಿ ಒಕ್ಕೂಟವು ಅತೀ ಶ್ರೀಮಂತ ಹಾಗೂ ಶ್ರೀಮಂತ ಜಿಲ್ಲೆಗಳಿಗೆ ಹೆಚ್ಚಾಗಿ ಆರ್ಥಿಕ ಅಭಿವೃದ್ಧಿಯನ್ನು ವಿಸ್ತರಿಸುತ್ತಿದೆ. ಆದ್ದರಿಂದ ಜಿಲ್ಲೆಗಳ ಅಭಿವೃದ್ಧಿಯ ಜೊತೆಗೆ ಅವರ ಜೀವನ ಮಟ್ಟವು ಉತ್ತಮಗೊಳ್ಳುತ್ತಿದೆ. ಮತ್ತೊಂದು ಪ್ರಮುಖ ವಿಷಯವೆಂದರೆ...

ಮಹಾರಾಷ್ಟ್ರ ತಮಾಷಾ | ಮತದಾರರ ಗೊಂದಲ- ಪ್ರಜಾತಂತ್ರದ ದೊಡ್ಡ ದುರಂತ

ಶಿಂದೆಯ ಶಿವಸೇನೆ ಬಣದ ಸಚಿವರು ಚುನಾವಣೆಯ ಫಲಿತಾಂಶ ವ್ಯತಿರಿಕ್ತವಾದರೆ ಉದ್ಧವ್ ಬಣಕ್ಕೂ ಬರಬಹುದು ಅಥವಾ ಉದ್ಧವ್ ಶಿವಸೇನೆಯ ಕಾರ್ಯಕರ್ತರು ಉದ್ಧವ್ ಸೇನೆಯನ್ನು ತೊರೆದು ಶಿಂದೆಯ ಸೇನೆಗೂ ಸೇರಬಹುದು. NCP ಕಥೆಯೂ ಇದೆ ಆಗಿದೆ....

ಮಹಾರಾಷ್ಟ್ರದಲ್ಲಿ ‘ಗೇಮ್ ಚೇಂಜರ್’ ಆಗುತ್ತಾ ಹೊಸ ಮೈತ್ರಿ ಪರಿವರ್ತನ್ ಮಹಾಶಕ್ತಿ?

ಮೂರನೇ ಮೈತ್ರಿಕೂಟ ಮಹಾಯುತಿಗೂ ಹೆಚ್ಚಾಗಿ ಮಹಾ ವಿಕಾಸ್ ಅಘಾಡಿಗೆ ಹೆಚ್ಚಿನ ಏಟು ನೀಡುವ ಸಾಧ್ಯತೆಯಿದೆ ಎನ್ನುತ್ತಾರೆ ರಾಜಕೀಯ ತಜ್ಞರು. ದೇವೇಗೌಡ ಪ್ರಧಾನಿಯಾದಾಗ ಜೆಡಿಎಸ್‌ಗೆ ಸಂಖ್ಯಾಬಲವಿತ್ತೆ? ಹಾಗೆಯೇ ನಾವು ಕೂಡ 'ಗೇಮ್‌ ಚೇಂಜರ್'ಗಳಾಗುತ್ತೇವೆ. ನಾವು...

ಜನಪ್ರಿಯ

Nvidia ಸಿಇಒ ಆಗಿ ಜೆನ್ಸನ್ ಹುವಾಂಗ್ ಮರು-ಪ್ರವೇಶ; ಸಿಲಿಕಾನ್ ವ್ಯಾಲಿ ದಿಗ್ಗಜರಿಂದ ತೀವ್ರ ಲಾಬಿ

​4 ಟ್ರಿಲಿಯನ್ ಡಾಲರ್ (ಸುಮಾರು 336 ಲಕ್ಷ ಕೋಟಿ ಭಾರತೀಯ ರೂ.)...

ರಾಯಚೂರು | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಏಮ್ಸ್ ಸೇರಿದಂತೆ ನಾಲ್ಕು ಪ್ರಮುಖ ನಿರ್ಣಯ ಅಂಗೀಕಾರ

12ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಸಾಹಿತ್ಯ ಪರಿಷತ್ತಿನ...

ವಿಜಯಪುರ |ಹಾಲು ಉತ್ಪಾದಕರಿಗೆ ಆರ್ಥಿಕ ಬಲ: ಪ್ರತಿ ಲೀಟರ್‌ಗೆ ₹7 ಹೆಚ್ಚುವರಿ ಪ್ರೋತ್ಸಾಹಧನ

ಬರಗಾಲದ ಸಂಕಷ್ಟ, ಪಶು ಆಹಾರದ ಬೆಲೆ ಏರಿಕೆ, ಹಸಿರು ಮೇವಿನ ಕೊರತೆ...

Tag: ಶಿವಸೇನೆ