ಕ್ಯಾಂಪ್ಕೋದಿಂದ ಪ್ರತಿಶತ 48 ಮಾರುಕಟ್ಟೆ ಶುಲ್ಕ ಆಡಳಿತ ಮಂಡಳಿಗೆ: ಸಚಿವ ಶಿವಾನಂದ ಪಾಟೀಲ ಭರವಸೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಮಾರುಕಟ್ಟೆ ಶುಲ್ಕವನ್ನು ಈ ಮೊದಲಿನಂತೆ ಪ್ರತಿಶತ 48ರಷ್ಟು ಆಕರಣೆ ಮಾಡಬೇಕು ಎಂಬ ಬೇಡಿಕೆಯನ್ನು ಪರಿಗಣಿಸುವುದಾಗಿ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಭರವಸೆ...

ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರದ ಉತ್ತೇಜನ: ಸಚಿವ ಶಿವಾನಂದ ಪಾಟೀಲ

ಸ್ಪರ್ಧಾತ್ಮಕ ಮತ್ತು ತಂತ್ರಜ್ಞಾನ ಯುಗದಲ್ಲಿ ಪಾರಂಪರಿಕ ಉದ್ಯೋಗವನ್ನೂ ಉಳಿಸಿ ಬೆಳೆಸುವ ಅಗತ್ಯವಿದ್ದು, ಸಾಂಪ್ರದಾಯಿಕ ನೇಕಾರಿಕೆಗೆ ಸರ್ಕಾರ ಉತ್ತೇಜನ ನೀಡಲಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ...

ಮೇ ಅಂತ್ಯದವರೆಗೆ ಬೆಂಬಲ ಬೆಲೆ ತೊಗರಿ ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

ಬೆಂಬಲ ಬೆಲೆ ತೊಗರಿ ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಮೇ ತಿಂಗಳ ಅಂತ್ಯದವರೆಗೆ ಖರೀದಿ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಖರೀದಿ ಅವಧಿ ಮೇ 1ಕ್ಕೆ ಅಂತ್ಯವಾಗಲಿದ್ದು, ನಿಗದಿತ...

ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ: ಸಚಿವ ಶಿವಾನಂದ ಪಾಟೀಲ

ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಕಾಂಗ್ರೆಸ್‌ ನಾಯಕರ ಹೇಳಿಕೆಗಳಿಗೆ ಕೆರಳಿರುವ ಎಐಸಿಸಿ ವರಿಷ್ಠರು ರಾಜ್ಯದ ನಾಯಕರಿಗೆ ಖಡಕ್‌ ಸೂಚನೆ ನೀಡಿದ್ದರೂ ಸಚಿವರು ಪದೇಪದೆ ಉಲ್ಲಂಘಿಸಿ ಈ ಬಗ್ಗೆ ಹೇಳಿಕೆ...

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿಗೆ ಅನುಮತಿ ನೀಡಬೇಕು ಎಂಬ ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್‌ಗೆ 6,783 ರೂ. ನಿಗದಿಪಡಿಸಿದ್ದು,...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಶಿವಾನಂದ ಪಾಟೀಲ