ಸಮನ್ವಯ ಸಮಿತಿ ರಚನೆ ಕುರಿತು ಕೆಲ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಮಾಹಿತಿಗಳ ಹಿನ್ನೆಲೆಯಲ್ಲಿ ಶಾಸಕ ಟಿ.ಡಿ. ರಾಜೇಗೌಡ ಸ್ಪಷ್ಟನೆ ನೀಡಿದ್ದಾರೆ.
ಸಮನ್ವಯ ಸಮಿತಿಗೆ ಸಂಬಂಧಿಸಿದಂತೆ ಕೆಲ ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುವ ಮಾಹಿತಿಯಿಂದ ಗೊಂದಲ...
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಕಚೇರಿ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಬೃಹತ್ ತಡೆಗೋಡೆಯಲ್ಲಿ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಧಾರಾಕಾರ ಮಳೆ ಮುಂದುವರಿದರೆ ಗೋಡೆ ಸಂಪೂರ್ಣ ಕುಸಿಯುವ ಆತಂಕ ಎದುರಾಗಿದೆ. ತಡೆಗೋಡೆಯ ಕೆಳಭಾಗದಲ್ಲಿ ಮನೆಗಳು ಹಾಗೂ...
ಮಲೆನಾಡಿಗರ ಬಹುದಿನದ ಬೇಡಿಕೆ ಶಿವಮೊಗ್ಗ- ಶೃಂಗೇರಿ-ಮಂಗಳೂರು ರೈಲು ಮಾರ್ಗದ ಕನಸಿನ ಸಾಕಾರಕ್ಕೆ ಆರಂಭಿಕ ಮುನ್ನಡೆ ಸಿಕ್ಕಂತಿದೆ. ಮಲೆನಾಡನ್ನು ಕರಾವಳಿಗೆ ಸಂಪರ್ಕಿಸುವ ಈ ನೂತನ ರೈಲು ಮಾರ್ಗದ ಡಿಪಿಆರ್ ತಯಾರಿಕೆಗೆ ಟೆಂಡರ್...
ದೇಶದ ಪ್ರಜಾತಂತ್ರದ ಅಡಿಪಾಯವನ್ನು ದುರ್ಬಲಗೊಳಿಸುವ ಹಾಗೂ ಸಂವಿಧಾನದ ಆಶಯಗಳಿಗೆ ವಿರೋಧಿಯಾಗಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ತಕ್ಷಣ ತಡೆಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಸ್ಐಆರ್ ವಿರೋಧಿ...
ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ಮ್ಯಾಪಿಂಗ್ ನಲ್ಲಿ ಶೃಂಗೇರಿ ಕ್ಷೇತ್ರದ 15 ಸಾವಿರ ಮತದಾರರನ್ನು ಕೈ ಬಿಟ್ಟಿರುವುದರಿಂದ ಕ್ಷೇತ್ರದ ಜನರು ಎಚ್ಚೆತ್ತು ಕೊಳ್ಳಬೇಕು ಇಲ್ಲವಾದಲ್ಲಿ ಬೇರೆ ರಾಜ್ಯದಲ್ಲಿ ಆಗಿರುವ ಪರಿಸ್ಥಿತಿ ನಮ್ಮ...