ಮತಗಳ್ಳತನದ ವಿರುದ್ಧ ದೇಶದಾದ್ಯಂತ ಸಂಚಲನ ಮೂಡಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಹೋರಾಟ ಮತ್ತು ಜನಜಾಗೃತಿ ಅಭಿಯಾನದ ಭಾಗವಾಗಿ ಶೃಂಗೇರಿ ಕ್ಷೇತ್ರದಲ್ಲಿ ಮಂಗಳವಾರ ಅಭಿಯಾನ ಮತ್ತು ಪ್ರತಿಭಟನೆ ನಡೆಯಲಿದೆ.
ಯುವ...
ಚಿಕ್ಕಮಗಳೂರು ಜಿಲ್ಲೆ, ಶೃಂಗೇರಿ ತಾಲೂಕು ಲಾಡ್ಜ್ನಲ್ಲಿ ಮಹಿಳೆ ಜೊತೆ ಮುಸ್ಲಿಂ ವ್ಯಕ್ತಿ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ರೂಮ್ ಪಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಬಾಳೆಹೊನ್ನೂರು ಸಮೀಪದ ಮಾಗುಂಡಿಯ ಅಬ್ದುಲ್ ಸಮದ್...
ಮಲೆನಾಡಿನ ವ್ಯಾಪ್ತಿಯಲ್ಲಿ ಕಾಡಾನೆ ಉಪಟಳ ಜಾಸ್ತಿಯಾಗಿದ್ದು, ಈ ಕುರಿತು ಶೃಂಗೇರಿ ಕ್ಷೇತ್ರ ವ್ಯಾಪ್ತಿಯಲ್ಲಿರುವ ಕಾಡಾನೆಗಳನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆಗೆ ಶೃಂಗೇರಿ ಶಾಸಕರಾದ ಟಿ.ಡಿ ರಾಜೇಗೌಡ ಮನವಿ...
ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತುಂಗಾ ನದಿಯ ಉಪನದಿಯಾದ ಮಾಲತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಇದರ ಪರಿಣಾಮವಾಗಿ, ತೀರ್ಥಹಳ್ಳಿಯ ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮ ಪಂಚಾಯತಿ...
ಸುಮಾರು ಹತ್ತು ವರ್ಷಗಳಿಂದ ಕ್ಷೇತ್ರದಲ್ಲಿ ಅತಿವೃಷ್ಟಿಗೆ ರಸ್ತೆಗಳು ಹಾಗೂ ಸೇತುವೆಗಳು ಕುಸಿದಿದ್ದವು, ಇದನ್ನು ಸರಿಪಡಿಸಲು ನಮ್ಮ ಸರ್ಕಾರ ಸಾಕಷ್ಟು ಅನುದಾನವನ್ನು ನೀಡಿದೆ ಎಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ತಿಳಿಸಿದ್ದಾರೆ.
ಕ್ಷೇತ್ರದಲ್ಲಿ...