ರಾಜಕೀಯ ಭಿನ್ನಮತ ಮರೆತು ಮೋದಿಗೆ ಜೆಡಿಎಸ್ ಬೆಂಬಲಿಸಲಿದೆ: ಶೋಭ ಕರಂದ್ಲಾಜೆ

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿವೆ ಎಂಬ ವಿಚಾರ ಸುದ್ದಿಯಾಗುತ್ತಿದೆ. ಈ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನರೇಂದ್ರ ಮೋದಿ...

ಸೌಜನ್ಯ ಸಾವಿನ ನಂತರ ಧರ್ಮಸ್ಥಳದಲ್ಲಿ ಅನುಮಾನಾಸ್ಪದ ಸಾವು ಕಡಿಮೆಯಾದವು ಯಾಕೆ: ಮಹೇಶ್‌ ತಿಮರೋಡಿ ಪ್ರಶ್ನೆ

ಚಂದದ ಹೆಣ್ಣುಮಕ್ಕಳನ್ನು ಅಪಹರಿಸಿ ತಾವು ಅನುಭವಿಸಿದ ನಂತರ ತಂದೊಪ್ಪಿಸಿದ ಹುಡುಗರಿಗೆ ಬಿಟ್ಟು ಕೊಡೋದು, ಅವರೂ ಬಳಸಿದ ನಂತರ ಸುಮ್ಮನಾದರೆ ಸರಿ; ಇಲ್ಲದಿದ್ದರೆ ಕತ್ತು ಹಿಸುಕಿ ನೇತ್ರಾವತಿಗೆ ಎಸೆಯೋದು, ʼನದಿಗೆ ಹಾರಿ ಆತ್ಮಹತ್ಯೆʼ ಅಥವಾ...

ಈ ದಿನ ಸಂಪಾದಕೀಯ | ಉಜಿರೆಯ ಸೌಜನ್ಯ ಕೊಲೆಯಾಗಿ 11 ವರ್ಷ; ಆರೋಪಿ ಸಂತೋಷ್‌ ರಾವ್‌ ನಿರ್ದೋಷಿಯಾದರೆ, ದೋಷಿ ಯಾರು?

ಹಿಂದೂ ಹೆಣ್ಣುಮಕ್ಕಳನ್ನು ಮರುಳು ಮಾಡಿ ಮುಸ್ಲಿಂ ಯುವಕರು ಲವ್‌ ಜಿಹಾದ್‌ ಮಾಡುತ್ತಿದ್ದಾರೆ ಎಂದು ಬೊಬ್ಬೆ ಹೊಡೆಯುವ, ಮೋಸಕ್ಕೊಳಗಾದ ಕೇರಳದ ಹಿಂದೂ ಯುವತಿಯರ ಬಗ್ಗೆ ಕಾಳಜಿ ತೋರುವ ಸಚಿವೆ ಶೋಭಾ ಕರಂದ್ಲಾಜೆ, ತನ್ನದೇ ಊರಿನಲ್ಲಿ...

ಮಹಿಳೆ ಎನ್ನುವುದಕ್ಕೆ ನನಗೆ ಸರ್ಟಿಫಿಕೇಟ್ ಬೇಕಿಲ್ಲ, ಪಾಸ್ ಕೇಳುವ ಕ್ರಮ ಸರಿಯಲ್ಲ: ಶೋಭಾ ಕರಂದ್ಲಾಜೆ ಕಿಡಿ

ಗ್ಯಾರಂಟಿ ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್‌ ವಿರುದ್ಧ ಶೋಭಾ ವಾಗ್ದಾಳಿ 'ಚುನಾವಣೆ ವೇಳೆ ಸುಳ್ಳು ಆಶ್ವಾಸನೆ ನೀಡಿ, ಈಗ ಈಡೇರಿಸಲು ಹೆಣಗುತ್ತಿದ್ದಾರೆ' ರಾಜ್ಯ ಸರ್ಕಾರ ಬೇಜವಾಬ್ದಾರಿಯಿಂದ ಕೂಡಿರುವ ಸರ್ಕಾರ. ಚುನಾವಣೆಯಲ್ಲಿ ಗೆಲ್ಲುವ ಸಲುವಾಗಿ ಸುಳ್ಳು ಆಶ್ವಾಸನೆ...

ಶೋಭಕ್ಕನಿಗೂ ಫ್ರೀ ಎಂಬ ಮಾತು ಕಾಂಗ್ರೆಸ್‌ನ ದುರಂಹಕಾರಕ್ಕೆ ಸಾಕ್ಷಿ: ಶೋಭಾ ಕರಂದ್ಲಾಜೆ

ಸರ್ಕಾರಿ ಬಸ್‌ನಲ್ಲಿ ಶೋಭಾ ಕರಂದ್ಲಾಜೆಗೂ ಫ್ರೀ ಎಂದು ಕಾಂಗ್ರೆಸ್ ಮಾಡಿದ್ದ ಟ್ವೀಟ್‌ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ. ಮಹಿಳೆಯರಿಗೆ ಫ್ರೀ ಬಸ್ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಹೇಳಿಕೆ ನೀಡಿದ ಅವರು, "ಹೆಣ್ಮಕ್ಕಳಿಗೆ ಉಚಿತ ಕೊಟ್ಟಿರುವುದು...

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಶೋಭಾ ಕರಂದ್ಲಾಜೆ