ದುಷ್ಟ ಶಕ್ತಿಗಳು ಯಾರು ಎಂಬುದನ್ನು ಜನರು ತೀರ್ಮಾನಿಸುತ್ತಾರೆ: ಶೋಭಾ ಕರಂದ್ಲಾಜೆ

ದುಷ್ಟ ಶಕ್ತಿಗಳು ಯಾರು ಎಂಬುದನ್ನು ಸರ್ಕಾರ ತೀರ್ಮಾನ ಮಾಡಲ್ಲ, ಜನರು ತೀರ್ಮಾನ ಮಾಡುತ್ತಾರೆ. ಯಾರು ಸರ್ಕಾರದ ಹಣ, ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ ಎಂಬುದು ಜನರಿಗೆ ಗೊತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...

ಬಿಜೆಪಿ ಸಂಸದರು, ಶಾಸಕರ ಮೇಲೆ ಎಫ್‍ಐಆರ್, ಹಿಟ್ಲರ್ ಆಗಿರುವ ಸಿದ್ದರಾಮಯ್ಯ: ಶೋಭಾ ಕರಂದ್ಲಾಜೆ ಕಿಡಿ

ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು (ಸೆ.19) ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ರಾಮೇಶ್ವರಂ ಕೆಫೆ | ತಮಿಳರ ಬಗ್ಗೆ ಅವಹೇಳನಕಾರಿ ಹೇಳಿಕೆ; ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣ ರದ್ದು

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿದವರಿಗೆ ತಮಿಳುನಾಡಿನಲ್ಲಿ ತರಬೇತಿ ನೀಡಲಾಗಿತ್ತು ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧದ ಪ್ರಕರಣವನ್ನು ಕರ್ನಾಟಕ...

ನಾಗಮಂಗಲ ಗಲಭೆ | ಸುಳ್ಳು ಸುದ್ದಿ ಹರಡಿದ್ದ ಬಿಜೆಪಿಯ ಶೋಭಾ ಕರಂದ್ಲಾಜೆ, ಅಶೋಕ್ ವಿರುದ್ಧ ಎಫ್‌ಐಆರ್

ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿ 'ಎಕ್ಸ್'ನಲ್ಲಿ ಸುಳ್ಳು ಸುದ್ದಿಯನ್ನು ಹರಡಿದ್ದ ಆರೋಪದ ಮೇಲೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ...

ಕಾಂಗ್ರೆಸ್ ಪರ ಕೆಲಸ ಮಾಡಿದ್ದಕ್ಕೆ ಠಾಣೆಗೆ ಶಾಮಿಯಾನ ಹಾಕಿ ನಟ ದರ್ಶನ್‌ಗೆ ರಕ್ಷಣೆಯೇ: ಶೋಭಾ ಕರಂದ್ಲಾಜೆ ಪ್ರಶ್ನೆ

ಕೊಲೆ ಪ್ರಕರಣದಲ್ಲಿ ನಟ ದರ್ಶನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, “ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಯಾರಿಗೂ ಭಯ ಇಲ್ಲ. ಇದು ಕೊಲೆಗಡುಕರ ಸರ್ಕಾರ ಆಗಿದೆ....

ಜನಪ್ರಿಯ

ತುಮಕೂರು | ಭದ್ರಾ ಮೇಲ್ದಂಡೆ ಯೋಜನೆ: ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಟಿ.ಬಿ. ಜಯಚಂದ್ರ ಸೂಚನೆ

ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ನಾಲೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಭೂಸ್ವಾಧೀನ...

ಕಲಬುರಗಿ | ಉಗಾರ ಸಕ್ಕರೆ ಕಾರ್ಖಾನೆ ಎದುರು ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಯಡ್ರಾಮಿ ತಾಲೂಕಿನ ನಾಗರಹಳ್ಳಿ ಗ್ರಾಮದ ಉಗಾರ ಶುಗರ್ ವರ್ಕ್ಸ್ ಲಿಮಿಟೆಡ್ ಸಕ್ಕರೆ...

ತುಮಕೂರು | ಕೈಗಾರಿಕಾ ಬೆಳವಣಿಗೆಗೆ ಕೇಂದ್ರದ ₹11,500 ಕೋಟಿ ಪಿಎಲ್‌ಐ ನೆರವು : ಎಚ್.ಡಿ. ಕುಮಾರಸ್ವಾಮಿ

 ದೇಶದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಹಾಗೂ ಉತ್ಪಾದನಾ ವಲಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ...

ಧಾರವಾಡ | ಗುಡೇನಕಟ್ಟಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ; ನಾಲ್ಕು ಬಣವೆಗಳು ಭಸ್ಮ!

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು...

Tag: ಶೋಭಾ ಕರಂದ್ಲಾಜೆ